Dinesh Karthik

IPL 2024: ಕೊಹ್ಲಿ ಭರ್ಜರಿ ಬ್ಯಾಟಿಂಗ್, KKR ಗೆಲ್ಲಲು 183 ರನ್ ಗುರಿ ನೀಡಿದ RCB
ರನ್ ಮೆಷಿನ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 183 ರನ್ ಗಳ ಬೃಹತ್ ಗುರಿ ನೀಡಿದೆ.

IPL 2024, RCB vs KKR: ವಿರಾಟ್ ಕೊಹ್ಲಿ vs ಗೌತಮ್ ಗಂಭೀರ್; ಆರ್‌ಸಿಬಿ ಬ್ಯಾಟರ್ ದಿನೇಶ್ ಕಾರ್ತಿಕ್ ಹೇಳಿದ್ದೇನು?
KKR ಮತ್ತು RCB ನಡುವೆ ಶುಕ್ರವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಪಂದ್ಯಕ್ಕೂ ಮುನ್ನ ಮಾತನಾಡಿರುವ ಆರ್‌ಸಿಬಿ ಬ್ಯಾಟರ್ ದಿನೇಶ್ ಕಾರ್ತಿಕ್, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ vs ಗೌತಮ್ ಗಂಭೀರ್ ಎನ್ನುವುದು ಗಮನಹರಿಸಬೇಕಾದ ಪ್ರಮುಖ ವಿಚಾರಗಳಲ್ಲಿ ಒಂದಾಗಿದೆ ಎಂದಿದ್ದಾರೆ. ಕಳೆದ ವರ್ಷ, ಕೊಹ್ಲಿ ಮತ್ತು ಗಂಭೀರ್ ನಡುವೆ ಮಾತಿನ ಚಕಮಕಿ ನಡೆದಿತ್ತು.

IPL 2024: ಚೆನ್ನೈ ವಿರುದ್ಧ ಪಂದ್ಯ ಸೋತ ಬೆನ್ನಲ್ಲೇ ನಿವೃತ್ತಿಯ ಸುಳಿವು ನೀಡಿದ RCB ಆಟಗಾರ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 38 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಆದರೂ ಈ ಪಂದ್ಯದಲ್ಲಿ RCB ತಂಡ ಸೋತಿತ್ತು.

2024 ಐಪಿಎಲ್ ಆವೃತ್ತಿ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಆರ್‌ಸಿಬಿ ಸ್ಟಾರ್ ಆಟಗಾರ ವಿದಾಯ!
ಭಾರತದ ವಿಕೆಟ್‌ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಮಾರ್ಚ್ 22 ರಿಂದ ಪ್ರಾರಂಭವಾಗುವ 2024ರ ಐಪಿಎಲ್ ಆವೃತ್ತಿಯಲ್ಲಿ ತಮ್ಮ ಕೊನೆಯ ಪ್ರದರ್ಶನ ನೀಡಲು ಸಿದ್ಧರಾಗಿದ್ದಾರೆ. ಈ ಟಿ20 ಲೀಗ್‌ನ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೂ ವಿದಾಯ ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

3ನೇ ಟಿ20: ವಿಶ್ವ ದಾಖಲೆ ನಿರ್ಮಿಸಿದ ಭಾರತದ ದಿನೇಶ್ ಕಾರ್ತಿಕ್
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಹರಿಣಗಳು ನೀಡಿದ್ದ 228ರನ್ ಗಳ ಬೃಹತ್ ಗುರಿಯನ್ನು ಬೆನ್ನ ಹತ್ತಿದ್ದ ಟೀಂ ಇಂಡಿಯಾಗೆ ತಮ್ಮ ಸ್ಪೋಟಕ ಆಟದ ಮೂಲಕ ನೆರವು ನೀಡಿದ್ದ ದಿನೇಶ್ ಕಾರ್ತಿಕ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ದಿನೇಶ್ ಕಾರ್ತಿಕ್‌ಗೆ ಬ್ಯಾಟಿಂಗ್ ಮಾಡಲು ಹೆಚ್ಚಿನ ಅವಕಾಶ ಸಿಗಬೇಕು ಎಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ ತಂಡವು ಕಣಕ್ಕಿಳಿಯುವ ಮುನ್ನ ವಿಕೆಟ್‌ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಅವರಿಗೆ ಬ್ಯಾಟಿಂಗ್ ಮಾಡಲು ಹೆಚ್ಚಿನ ಅವಕಾಶ ನೀಡಲು ಬಯಸಿರುವುದಾಗಿ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಐಪಿಎಲ್ 2020: ಕೆಕೆಆರ್ ನಾಯಕತ್ವ ತ್ಯಜಿಸಿದ ದಿನೇಶ್ ಕಾರ್ತಿಕ್, ಇಯಾನ್ ಮಾರ್ಗನ್ ನೂತನ ನಾಯಕ
ವಿಕೆಟ್ ಕೀಪರ್- ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದು, ಇಂಗ್ಲೆಂಡ್ ತಂಡದ ಉಪ ನಾಯಕ ಇಯಾನ್ ಮಾರ್ಗನ್ ಗೆ ಹಸ್ತಾಂತರಿಸಿದ್ದಾರೆ.

ದಿನೇಶ್ ಕಾರ್ತಿಕ್ ಗೆ ಗೌತಮ್ ಗಂಭೀರ್ ನೀಡಿದ ಸಲಹೆ ಏನು ಗೊತ್ತೇ?
ಐಪಿಎಲ್-2020ಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಈ ವರೆಗೂ ಮಹತ್ವದ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿಲ್ಲ.

ಮಾನಸಿಕ ಶಕ್ತಿಗಾಗಿ ವಾಸ್ತವದಲ್ಲಿ ಇರುವುದು ಅವಶ್ಯಕ: ದಿನೇಶ್ ಕಾರ್ತಿಕ್
ಮಾನಸಿಕ ಶಕ್ತಿ ಮತ್ತು ವಾಸ್ಥವಿಕವಾಗಿ ಯೋಚಿಸಿವುದರಿಂದ ಯಶಸ್ಸು ಕಾಣಬಹುದು ಎಂದು ಎಂದು ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ.

