Dinesh Kumar

ಕೆಆರ್'ಇಡಿಎಲ್ ಅಧಿಕಾರಿ ಡಿ ಕೆ ದಿನೇಶ್ ಕುಮಾರ್ ನಿಗೂಢ ಸಾವು
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿಮಿಟೆಡ್ (ಕೆಆರ್ಇಡಿಎಲ್) ಯೋಜನಾ ನಿರ್ದೇಶಕ ಡಿ ಕೆ ದಿನೇಶ್ ಕುಮಾರ್ ಅವರು ಸೋಮವಾರ ಮೈಸೂರಿನ ಬೋಗಾದಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಅಂದು ಅರ್ಜುನ ಪ್ರಶಸ್ತಿಯ ಗರಿ, ಇಂದು ಕುಲ್ಫಿ ವ್ಯಾಪಾರಿ! ದೇಶದ ಹೆಮ್ಮೆಯ ಬಾಕ್ಸರ್ ದುರಂತ ಜೀವನಗಾಥೆ
ಏಷ್ಯನ್ ಗೇಮ್ಸ್ ನಲ್ಲಿ ಬಾಕ್ಸಿಂಗ್ ವಿಭಾಗದಲ್ಲಿ ದೇಶಕ್ಕೆ ಬೆಳ್ಳಿ ಪದಕ ಗೆದ್ದು ಕೊಟ್ಟಿದ್ದ, ಅರ್ಜುನ ಪ್ರಶಸ್ತಿ ವಿಜೇತ ಹರಿಯಾಣದ ದಿನೇಶ್ ಕುಮಾರ್ ಈಗ ಬೀದಿಗಳಲ್ಲಿ ಕುಲ್ಫಿ ಮಾರಾಟ ನಡೆಸಿದ್ದಾರೆ!

