Dinesh Mongia

ಪಂಜಾಬ್ ಚುನಾವಣೆ: ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ ಬಿಜೆಪಿ ಸೇರ್ಪಡೆ
ಮಾಜಿ ಕ್ರಿಕೇಟ್ ಆಟಗಾರ ದಿನೇಶ್ ಮೊಂಗಿಯ ಅವರು ದೆಹಲಿಯಲ್ಲಿ ಅಧಿಕೃತವಾಗಿ ಜಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಎಲ್ಲಾ ಮಾದರಿಯ ಕ್ರಿಕೆಟ್ ಗೆ ದಿನೇಶ್ ಮೊಂಗಿಯಾ ವಿದಾಯ
2003 ರ ವಿಶ್ವಕಪ್ನಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದ ಟೀಂ ಇಂಡಿಯಾ ಭಾಗವಾಗಿದ್ದ ಮಾಜಿ ಆಲ್ರೌಂಡರ್ ದಿನೇಶ್ ಮೊಂಗಿಯಾ ತಾವು ಎಲ್ಲಾ ಸ್ವರೂಪದ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಬುಧವಾರ ಮೊಂಗಿಯಾ ತಾವು ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತ್ತರಾಗುತ್ತಿರುವುದಾಗಿ ಹೇಳಿದ್ದಾರೆ.

