ವೇದಿಕೆಯಲ್ಲಿ ಕಾರ್ಯಕ್ರಮ ನೀಡುತ್ತಿರುವಾಗಲೇ ಜನಪ್ರಿಯ ಮೃದಂಗ ವಾದಕ ದಿನೇಶ್ ಪ್ರಸಾದ್ (68) ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.