ಕರ್ನಾಟಕ ವಿಧಾನಸಭೆ ಸಚಿವಾಲಯದ ಎಲ್ಲಾ ಅಧಿಕಾರಿಗಳು ಮತ್ತು ನೌಕರರಿಗೆ ಸ್ಪೀಕರ್ ಖಾದರ್ ಅವರು ಇಂದು, ಸಂಜೆ 6 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಭೋಜನಕೂಟವನ್ನು ಆಯೋಜಿಸಿದ್ದರು.