dinner meeting

ಬೆಳಗಾವಿ ಅಧಿವೇಶನ ಮಧ್ಯೆ ಡಿನ್ನರ್ ಪಾಲಿಟಿಕ್ಸ್: 30ಕ್ಕೂ ಹೆಚ್ಚು ಶಾಸಕರ ಜೊತೆ ಡಿಸಿಎಂ ಮೀಟಿಂಗ್
ಸಿಎಂ ಸಿದ್ದರಾಮಯ್ಯ ಅವರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆಪ್ತರ ಜೊತೆ ಕಳೆದ ತಡರಾತ್ರಿ ಡಿನ್ನರ್ ಸಭೆ ನಡೆಸಿದ್ದಾರೆ

ಬಿಹಾರ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಹಣ ಸಂಗ್ರಹ: ಜಗದೀಶ್ ಶೆಟ್ಟರ್
ಬಿಹಾರ ಚುನಾವಣೆಗೆ ಹಣವನ್ನು ಸಂಗ್ರಹಿಸಲು ಕಾಂಗ್ರೆಸ್ ಅವರನ್ನು ಕೇಳಿದೆ, ಆದ್ದರಿಂದ ಅವರು ಮಂತ್ರಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು.

CM Dinner Meet: ಸಂಪುಟ ಪುನಾರಚನೆ ಕುರಿತು ಮಾತುಕತೆ; ಮಾನಸಿಕವಾಗಿ ಸಿದ್ಧರಾಗಿರುವಂತೆ ಸಚಿವರಿಗೆ ಸಿಎಂ ಸೂಚನೆ..?
ಔತಣಕೂಟದಲ್ಲಿ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿರುವ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಹೊಸಬರಿಗೆ ಅವಕಾಶ ನೀಡಲು ಸಂಪುಟ ಪುನಾರಚನೆ ಅನಿವಾರ್ಯ.

ಬಿಹಾರ ಚುನಾವಣೆ ಹಣ ಸಂಗ್ರಹಕ್ಕಾಗಿ ಸಿಎಂ ಡಿನ್ನರ್ ಮೀಟಿಂಗ್: ಆರ್.ಅಶೋಕ್
ಬಿಹಾರ ಚುನಾವಣೆ ಹತ್ತಿರ ಬರುತ್ತಿದ್ದು, ಕಾಂಗ್ರೆಸ್'ಗೆ ಕರ್ನಾಟಕ ಎಟಿಎಂ ಆಗಿ ಮಾರ್ಪಟ್ಟಿದೆ. ಬಿಹಾರ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ನ ಖರ್ಚಿನ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯದ ಕಾಂಗ್ರೆಸ್ ನಾಯಕರು ವಹಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಹಿಂದೆ ರಾಜಕೀಯ ಉದ್ದೇಶವಿದೆಯೇ? ಸಂಪುಟ ಸಹೋದ್ಯೋಗಿಗಳು ಹೇಳಿದ್ದೇನು?
ಸಂಪುಟ ಪುನಾರಚನೆ ಮಾಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಆದರೆ ಈ ವಿಷಯವನ್ನು ಪಕ್ಷದ ಹೈಕಮಾಂಡ್‌ಗೆ ಬಿಡಲಾಗಿದೆ.

ರಾಜ್ಯದಲ್ಲಿ ಹನಿಟ್ರ್ಯಾಪ್ ರಾಜಕಾರಣ: ದೆಹಲಿಯಲ್ಲಿ HDK ಜೊತೆ ಸತೀಶ್ ಜಾರಕಿಹೊಳಿ ಔತಣ; ಡಿಕೆಶಿ ವಿರುದ್ಧ ಸಮರಕ್ಕೆ ಸಾಹುಕಾರ್ ಪಣ?
ರಾಜಣ್ಣ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ತೆರಳಿರುವ ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ಬಳಿಕ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಹನಿಟ್ರ್ಯಾಪ್ ವಿಚಾರ ಚರ್ಚೆ ಮಾಡಿದ್ದಾರೆ.

ಆಂತರಿಕ ಬಿಕ್ಕಟ್ಟು ನಡುವಲ್ಲೇ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಕರೆಯಲಾಗುತ್ತಿರುವ ಮೊದಲ ಶಾಸಕಾಂಗ ಪಕ್ಷದ ಸಭೆ ಇದಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಔತಣಕೂಟ ರದ್ದು ಮಾಡಿಲ್ಲ, ಮುಂದಕ್ಕೆ ಹಾಕಿದ್ದೇವೆ ಅಷ್ಟೇ; ನಾವು ಕದ್ದುಮುಚ್ಚಿ ರಾಜಕಾರಣ ಮಾಡುವುದಿಲ್ಲ: ಡಾ ಜಿ ಪರಮೇಶ್ವರ್
ಡಿನ್ನರ್ ಸಭೆ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಪರಮೇಶ್ವರ ಕರೆದಿದ್ದ ಎಸ್‌ಸಿ/ಎಸ್‌ಟಿ ಸಚಿವರು, ಶಾಸಕರ ಡಿನ್ನರ್ ಸಭೆಗೆ ಹೈಕಮಾಂಡ್ ಬ್ರೇಕ್
ಎಸ್‌ಸಿ/ಎಸ್‌ಟಿ ಸಮುದಾಯದ ಕಾಂಗ್ರೆಸ್ ಮುಖಂಡರು, ಸಚಿವರು ಮತ್ತು ಶಾಸಕರ ಡಿನ್ನರ್ ಸಭೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯವರ ಸೂಚನೆಯ ಮೇರೆಗೆ ಮುಂದೂಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ ತಿಳಿಸಿದ್ದಾರೆ.

