ರಾಜಕೀಯಊಟ, ಸೌಹಾರ್ದಕೂಟಕ್ಕೂ ಬಿಜೆಪಿ ನಾಯಕರ ಅನುಮತಿ ಪಡೆಯಬೇಕಾ: ಯುಟಿ ಖಾದರ್ ಆಕ್ರೋಶ
ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಏರ್ಪಡಿಸಿದ್ದ ಔತಣಕೂಟ ವಿಚಾರ ಸಂಬಂಧ ಬಿಜೆಪಿ ನಾಯಕರಿಂದ ತೀವ್ರ ವಿರೋಧ ಎದುರಿಸುತ್ತಿರುವ ಸಚಿವ ಯುಟಿ ಖಾದರ್ ಇದೀಗ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಊಟ, ಸೌಹಾರ್ಧಕೂಟಕ್ಕೂ ಬಿಜೆಪಿ ನಾಯಕರ ಅನುಮತಿ ಪಡೆಯಬೇಕಾ ಎಂದು ಹೇಳಿದ್ದಾರೆ.