ವಿದೇಶಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕೆಲಸ ಮಾಡಿದೆ, ದಾಳಿಕೋರನ ಬಂಧಿಸಲಾಗಿದೆ- ಟ್ರಂಪ್
ಶ್ವೇತಭವನದ ಸಮೀಪ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ವರದಿಗಾರರ ಔತಣಕೂಟದ ವೇಳೆ ನಡೆದ ಗುಂಡಿನ ದಾಳಿಯ ಬಗ್ಗೆ ಟ್ರಂಪ್ ಅವರು ತಮ್ಮ ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.