ರಾಜಕೀಯಸಚಿವ ಜಾರಕಿಹೊಳಿಗೆ ಸಿದ್ದರಾಮಯ್ಯ ಕ್ಲಾಸ್: ಬಿಜೆಪಿಯಿಂದ ದೂರ ಇರುವಂತೆ ಸೂಚನೆ
ಬಿಜೆಪಿ ನಾಯಕರ ಔತಣಕೂಟದಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು ಎಂದು ವರದಿಗಳು ತಿಳಿಸಿವೆ...