Dip

ಅಮಿತ್ ಶಾ ಸಂಗಮದಲ್ಲಿ ಮಿಂದೆದ್ದ ಮಾತ್ರಕ್ಕೆ ಬಡತನ ನಿರ್ಮೂಲನೆ ಆಗುತ್ತಾ?: ಮಲ್ಲಿಕಾರ್ಜುನ ಖರ್ಗೆ
ಮಧ್ಯಪ್ರದೇಶದ ಮಹುವಿನಲ್ಲಿ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಬಿಜೆಪಿ ನಾಯಕರು ಕ್ಯಾಮೆರಾದಲ್ಲಿ ಚೆನ್ನಾಗಿ ಕಾಣುವವರೆಗೂ ಸ್ನಾನ ಮಾಡಿದ್ದಾರೆ ಎಂದು ಹೇಳಿದರು.

Maha Kumbh Mela: ಪವಿತ್ರ ಸ್ನಾನಕ್ಕಾಗಿ ಫೆಬ್ರವರಿ 1 ರಂದು 73 ರಾಷ್ಟ್ರಗಳ ರಾಯಭಾರಿಗಳ ಆಗಮನ!
ರಷ್ಯಾ ಮತ್ತು ಉಕ್ರೇನ್‌ನ ರಾಯಭಾರಿಗಳು ಸೇರಿದಂತೆ 73 ದೇಶಗಳ ರಾಜತಾಂತ್ರಿಕರು ಇದೇ ಮೊದಲ ಬಾರಿಗೆ ಕುಂಭ ಮೇಳದಲ್ಲಿ ಸ್ನಾನ ಮಾಡಲು ಆಗಮಿಸುತ್ತಿದ್ದಾರೆ.

Maha Kumbh Mela: ತ್ರಿವೇಣಿ ಸಂಗಮದಲ್ಲಿ ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ ಪವಿತ್ರ ಸ್ನಾನ!
ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮತ್ತು ಹನುಮಾನ್ ದೇಗುಲದಲ್ಲಿ ಪೂಜೆ

ಹಲವು ಕ್ರಮಗಳ ಬಳಿಕ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಇಳಿಮುಖ..!
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ಕಾರ್ಯಾಚರಣೆಗೆ ಇಳಿದು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಪರಿಣಾಮ ಅಪಘಾತ ಸಂಖ್ಯೆ ಇಳಿಮುಖಗೊಂಡಿದೆ.

ದೆಹಲಿ ಸಿಎಂ ಕೇಜ್ರಿವಾಲ್'ಗೆ ಶುರುವಾಯ್ತು ರಾಜಕೀಯ ಜಾಹೀರಾತು ಸಂಕಷ್ಟ: 10 ದಿನದಲ್ಲಿ ರೂ.164 ಕೋಟಿ ಹಿಂತಿರುಗಿಸುವಂತೆ ನೋಟಿಸ್ ಜಾರಿ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಸರ್ಕಾರಿ ಜಾಹೀರಾತುಗಳ ಹೆಸರಲ್ಲಿ ರಾಜಕೀಯ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ 10 ದಿನಗಳೊಳಗಾಗಿ ರೂ.163.62 ಕೋಟಿ ಹಿಂತಿರುಗಿಸುವಂತೆ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.

ಜಿಟಿ-ಜಿಟಿ ಮಳೆ, ಚಳಿ, ಬೆಂಗಳೂರು ಗಡ-ಗಡ: ತಾಪಮಾನ ಮಟ್ಟ ತೀವ್ರ ಕುಸಿತ
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ತಾಪಮಾನ ಹಠಾತ್ ಕುಸಿದಿದೆ. ನಿನ್ನೆಯಿಂದ ಮಾಂಡೌಸ್ ಚಂಡಮಾರುತ ಪ್ರಭಾವದಿಂದ ಚಳಿಯ ಜೊತೆಗೆ ಮಳೆಯೂ ಇರುವುದರಿಂದ ಬೆಂಗಳೂರಿಗರು ಚಳಿಯಲ್ಲಿ ಗಡಗಡ ನಡುಗುತ್ತಿದ್ದಾರೆ.

ಏಪ್ರಿಲ್-ಆಗಸ್ಟ್ ತಿಂಗಳಲ್ಲಿ ಚೀನಾದಿಂದ ಆಮದು ಶೇ.27 ರಷ್ಟು ಕುಸಿತ: ಕೇಂದ್ರ ಸರ್ಕಾರ
ಈ ಹಣಕಾಸು ವರ್ಷದ ಏಪ್ರಿಲ್- ಆಗಸ್ಟ್ ಅವಧಿಯಲ್ಲಿ ಚೀನಾದಿಂದ ಆಮದು ಶೇ. 27 ರಷ್ಟು ಕುಸಿತವಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿನಲ್ಲಿ ಮಾಹಿತಿ ನೀಡಿದೆ.

ಮತ್ತೆ ಇಳಿದ ಪೆಟ್ರೋಲ್ ಡಿಸೇಲ್ ದರ, ಇಂದಿನ ದರ ಪಟ್ಟಿ ಹೀಗಿದೆ
ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಿರುವ ಪೆಟ್ರೋಲ್ ದರ 2 ದಿನಗಳ ಕಾಲ ಯಥಾ ಸ್ಥಿತಿ ಕಂಡುಕೊಂಡಿತ್ತು. ನ.08 ರಂದು ಮತ್ತೆ ಬೆಲೆ ಇಳಿಕೆಯಾಗಿದ್ದು ನವದೆಹಲಿಯಲ್ಲಿ ಪೆಟ್ರೋಲ್ ದರ 78.21 ರೂಪಾಯಿಯಾಗಿದೆ.

ಜಮ್ಮು-ಕಾಶ್ಮೀರ :ರಾಜ್ಯಪಾಲರ ಆಡಳಿತದಲ್ಲಿ ತಗ್ಗಿದ ಉಗ್ರರ ಹಿಂಸಾಚಾರ ಪ್ರಕರಣ- ಕೇಂದ್ರ ಗೃಹ ಸಚಿವಾಲಯ
ಜಮ್ಮು -ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಂಡ ನಂತರ ಉಗ್ರರ ಹಿಂಸಾಚಾರ ಪ್ರಕರಣಗಳು ಕಡಿಮೆಯಾಗಿವೆ ಆದರೆ, ಕಲ್ಲು ತೂರಾಟದಂತಹ ಘಟನೆಗಳು ಸ್ವಲ್ಪ ಹೆಚ್ಚಾಗಿವೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಮಾಹಿತಿಯಲ್ಲಿ ತಿಳಿಸಿದೆ.

