ಸಿನಿಮಾ ಸುದ್ದಿಶಂಕರ್ ನಾಗ್ ಸಾವಿನ ಸುದ್ದಿ ಸಿಡಿಲು ಬಡಿದಂತಿತ್ತು: ರಾಮಾಯಣದ ಸೀತೆ ದೀಪಿಕಾ
ಕರಾಟೆ ಕಿಂಗ್ ಶಂಕರ್ ನಾಗ್ ಮತ್ತು ದೀಪಿಕಾ ಚಿಕ್ಲಿಯಾ ಅವರು ಹೊಸ ಜೀವನ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಗಿತ್ತು. 1990ರಲ್ಲಿ ಈ ಚಿತ್ರ ತೆರೆಕಂಡಿತ್ತು. ಅದೇ ವರ್ಷ ಶಂಕರ್ ನಾಗ್ ಅವರು ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು.