ರಾಜ್ಯಕೋವಿಡ್-19 ಎಫೆಕ್ಟ್: ಖಾಸಗಿ ಶಾಲೆಗಳಿಗೆ ಶೇ.20-50 ರಷ್ಟು ಆದಾಯ ಕುಸಿತ, ಶೇ.55 ರಷ್ಟು ಶಿಕ್ಷಕರ ಸಂಬಳ ಕಡಿತ- ವರದಿ
ಕೋವಿಡ್-19 ಸಾಂಕ್ರಾಮಿಕದಿಂದ ಧೀರ್ಘಕಾಲದಿಂದ ಶಾಲೆಗಳು ಬಂದ್ ಆಗಿರುವುದರಿಂದ ದೇಶಾದ್ಯಂತ ಬಹುತೇಕ ಖಾಸಗಿ ಶಾಲೆಗಳ ಶೇ 20-50 ರಷ್ಟು ಆದಾಯ ಕುಸಿತವಾಗಿದ್ದು, ಶಿಕ್ಷಕರ ಸಂಬಳದಲ್ಲಿ ಕಡಿತಕ್ಕೂ ಕಾರಣವಾಗಿದೆ ಎಂದು ಹೊಸ ವರದಿಯೊಂದು ಹೇಳಿದೆ.