ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆಯ (ಡಿಸಿಇಟಿ) ಎರಡನೇ ಮತ್ತು ಅಂತಿಮ ಸುತ್ತಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.