ದೇಶಡಿಪ್ಲೊಮಾ ಕೋರ್ಸ್ ಗಳನ್ನು ಮಾನ್ಯ ಮಾಡುವಂತೆ ಭಾರತಕ್ಕೆ ಇಸ್ರೇಲ್ ಮನವಿ
ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿಯ ಹಿನ್ನೆಲೆಯಲ್ಲಿ ಹಲವು ಒಪ್ಪಂದಗಳ ಬಗ್ಗೆ ನಿರೀಕ್ಷೆ ಮೂಡಿದ್ದು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆಯೂ ಉಭಯ ರಾಷ್ಟ್ರಗಳ ನಡುವೆ ಮಹತ್ವದ ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಇದೆ.