Diplomatic Passport

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ನೋಟಿಸ್: ಪ್ರತಿಕ್ರಿಯೆ ನೀಡಲು ಜೂನ್ 2 ರವರೆಗೆ ಗಡುವು- MEA
ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮನವಿಯಂತೆ ರಾಜತಾಂತ್ರಿಕ ಪಾಸ್‌ಪೋರ್ಟ್ ನ್ನು ಏಕೆ ರದ್ದುಗೊಳಿಸಬಾರದು ಎಂದು ಕೇಳಿ ಮೇ 23 ರಂದು ಪ್ರಜ್ವಲ್ ರೇವಣ್ಣ ಅವರಿಗೆ MEA ನೋಟಿಸ್ ನೀಡಿದೆ.

ಗೃಹ ಸಚಿವರಿಗೆ ಪ್ರೋಟೋಕಾಲ್ ಗೊತ್ತಿಲ್ಲವೇ?: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ವಿಚಾರವಾಗಿ HD ಕುಮಾರಸ್ವಾಮಿ
ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮಾಡಿದ ಮನವಿಯನ್ನು ಬೆಂಬಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಕೆಲವು ಪ್ರಕ್ರಿಯೆ ಅಗತ್ಯ: ಪ್ರಲ್ಹಾದ ಜೋಶಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಕೆಲವು ವಿಧಾನಗಳನ್ನು ಅನುಸರಿಸಬೇಕಾಗಿದೆ ಮತ್ತು ಅವರನ್ನು ದೇಶಕ್ಕೆ ಕರೆತರುವಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಕರಿಸಲು ಕೇಂದ್ರವು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಹೇಳಿದರು.

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಕೋರಿ ಮತ್ತೊಮ್ಮೆ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಬೇಕು. ಈ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

