ದೇಶಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಈಜಿಪ್ಟ್ ಭೇಟಿ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳು ಈಜಿಪ್ಟ್ ಗೆ ಭೇಟಿ ನೀಡುವ ಸಾಧ್ಯತೆಯಿದೆ. ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಕಾರ್ಯತಂತ್ರ ಪಾಲುದಾರಿಕೆ ಮಟ್ಟಕ್ಕೆ ಏರಿಸಿದ ಸುಮಾರು ಆರು ತಿಂಗಳ ನಂತರ ಪ್ರಧಾನಿ ಈ ಬೆಳವಣಿಗೆಯಾಗಿದೆ ಎಂದು ರಾಜತಾಂತ್ರಿಕ ಮೂಲಗಳು ಬುಧವಾರ ತಿಳಿಸಿವೆ.