ದೇಶಭಾರತ-ಚೀನಾ ರಾಜತಾಂತ್ರಿಕ, ಮಿಲಿಟರಿ ಮಾರ್ಗಗಳ ಮೂಲಕ ಮಾತುಕತೆಯಲ್ಲಿ ತೊಡಗಿವೆ: ಭಾರತೀಯ ಸೇನೆ
ಭಾರತ ಮತ್ತು ಚೀನಾದ ಗಡಿ ಭಾಗಗಳಲ್ಲಿ ಸದ್ಯ ನಡೆಯುತ್ತಿರುವ ಪರಿಸ್ಥಿತಿಗಳನ್ನು ಎದುರಿಸಲು ಭಾರತ ಮತ್ತು ಚೀನಾದ ಅಧಿಕಾರಿಗಳು ಸ್ಥಾಪಿತ ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ತೊಡಗಿಸಿಕೊಂಡಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.