ದೇಶರಾಷ್ಟ್ರ ರಾಜಧಾನಿಯಲ್ಲಿ ಕಳೆದ 8 ವರ್ಷಗಳಲ್ಲಿ ತಗ್ಗಿದ ಮಾಲಿನ್ಯ: ಸಿಎಂ ಅರವಿಂದ್ ಕೇಜ್ರಿವಾಲ್
ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಎಂಟು ವರ್ಷಗಳಲ್ಲಿ ಶಾಲೆಗಳು, ಆಸ್ಪತ್ರೆಗಳು ಮತ್ತು ಮೇಲ್ಸೇತುವೆಗಳ ತ್ವರಿತ ಅಭಿವೃದ್ಧಿ ಮತ್ತು ನಿರ್ಮಾಣದ ಹೊರತಾಗಿಯೂ ಮಾಲಿನ್ಯದ ಮಟ್ಟ ಕಡಿಮೆಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.