direction
ಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರವಾಸಿಗರ ರಕ್ಷಣೆಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ಕೋರಿ 'ಸುಪ್ರೀಂ'ನಲ್ಲಿ ಪಿಐಎಲ್
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆ ಸುರಕ್ಷಿತ ಮತ್ತು ಸುಭದ್ರವಾಗಿರುವುದಕ್ಕೆ ನಿರ್ದೇಶನಗಳನ್ನು ನೀಡುವಂತೆ ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕೋರಿದೆ.

ನಿರ್ದೇಶನಕ್ಕೆ ರಂಜನಿ ರಾಘವನ್ ಎಂಟ್ರಿ; ಕನ್ನಡತಿಯ ಚಿತ್ರಕ್ಕೆ ಇಳಯರಾಜ ಸಂಗೀತ
ಹೊಸ ವರ್ಷದ ದಿನ ನನ್ನ ಹೊಸ ಕೆಲಸದ ಬಗ್ಗೆ ಹೇಳಿಕೊಳ್ಳಲು ಭಯ ಉತ್ಸಾಹ ಎರಡೂ ಇದೆ. ಈ ಹಿಂದೆ ಬರವಣಿಗೆ ಮತ್ತು ನಟನೆಯ ಮೂಲಕ ಕಥೆಗಳನ್ನ ತಲುಪಿಸೋ ಪ್ರಯತ್ನ ಮಾಡಿದ್ದೇನೆ. ಈಗ ಮೊದಲ ಬಾರಿಗೆ ಕಥೆಯೊಂದನ್ನ ದೊಡ್ಡ ಪರದೆಯ ಮೇಲೆ ನಿಮಗೆ ತೋರಿಸುವತ್ತ ಕೆಲಸ ನಡೆದಿದೆ.

ಹರೀಶ್ ರಾಜ್ ನಿರ್ದೇಶಿಸಿ, ನಟಿಸುತ್ತಿರುವ 'ವೆಂಕಟೇಶಾಯ ನಮಃ' ಚಿತ್ರಕ್ಕೆ ಮುಹೂರ್ತ
ಭರ್ಜರಿ ಚೇತನ್ ಕಥೆ ಬರೆದಿದ್ದು, ಶಿವಶಂಕರ್ ಛಾಯಾಗ್ರಾಹಣ ಹಾಗೂ ಶ್ರೀನಿವಾಸ ಮೂರ್ತಿ ಸಂಗೀತ ಸಂಯೋಜಿಸುತ್ತಿದ್ದಾರೆ.

ಸುದೀಪ್ ಶಿಷ್ಯನ ಹೊಸ ಸಾಹಸ 'ಟಾಮಿ': ನಿರ್ದೇಶನದ ಜೊತೆಗೆ ನಟನೆಗಿಳಿದ 'ಆಶು'!
ಕಿಚ್ಚ ಸುದೀಪ್ ನಟನೆಯ ‘ಮುಕುಂದ ಮುರಾರಿ’, ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುದೀಪ್ ನಟನೆಯ ‘ಅಂಬಿ ನಿಂಗೆ ವಯಸ್ಸಾಯ್ತೊ’, ‘ಕೋಟಿಗೊಬ್ಬ 3’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ ಆಶು.

'ಗಾಡ್ ಪ್ರಾಮಿಸ್' ಮೂಲಕ ನಿರ್ದೇಶನಕ್ಕೆ ಸುಚನ್ ಶೆಟ್ಟಿ ಎಂಟ್ರಿ!
ಸಂಗೀತ ನಿರ್ದೇಶಕ ರವಿ ಬಸ್ರೂರ್ ಗರಡಿಯಲ್ಲಿ ಪಳಗಿದ ಅನೇಕರು ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಿರ್ದೇಶಕರಾಗಿ ಸುಚನ್ ಶೆಟ್ಟಿ, ಹೊಸ ಪಯಣ ಪ್ರಾರಂಭಿಸಿದ್ದಾರೆ.

ಉಪೇಂದ್ರ ನಿರ್ದೇಶನದ ಚಿತ್ರ 'World of UI' ಟೀಸರ್ ಬಿಡುಗಡೆ, 'I' ಮಹತ್ವ ಸಾರಿದ ರಿಯಲ್ ಸ್ಟಾರ್!
ಪ್ರಯೋಗಾತ್ಮಕ, ದೂರದೃಷ್ಟಿಯ ಸಿನಿಮಾ ನಿರ್ದೇಶನಗಳಿಗೆ ಹೆಸರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು 8 ವರ್ಷಗಳ ನಂತರ ಮತ್ತೆ ನಿರ್ದೇಶನದ ಕ್ಯಾಪ್ ತೊಟ್ಟಿದ್ದು ಅದು World of UI ಎಂಬ ಆಕರ್ಷಕ ಶೀರ್ಷಿಕೆಯಿಂದ ಗಮನ ಸೆಳೆದಿದ್ದಾರೆ, ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವಿದೆ.

ಆರ್ ಆರ್ ಆರ್ ಸಿನಿಮಾ ಖ್ಯಾತಿಯ ವಿಜಯೇಂದ್ರ ಪ್ರಸಾದ್ ಕಥೆಗೆ ಕಿಚ್ಚ ಸುದೀಪ್ ನಾಯಕ; ಆರ್.ಚಂದ್ರು ನಿರ್ದೇಶನ
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕಿಚ್ಚ ಸುದೀಪ್ ಅವರ ಮುಂದಿನ ಚಿತ್ರಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ. ಕಬ್ಜ ನಿರ್ದೇಶಕ ಆರ್ ಚಂದ್ರು ಜೊತೆ ಸುದೀಪ್ ಮತ್ತೆ ಸಿನಿಮಾ ಮಾಡುತ್ತಿದ್ದಾರೆ.

10 ವರ್ಷಗಳ ನಂತರ ಸುದೀಪ್ ಮತ್ತೆ ನಿರ್ದೇಶನಕ್ಕೆ: 'ಕೆಕೆ' ಸಿನಿಮಾ ಪೋಸ್ಟರ್ ರಿಲೀಸ್
ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಸುದೀಪ್ ಬಹುಮುಖ ಪ್ರತಿಭೆಯುಳ್ಳ ನಟ. ಸಿನಿಮಾ ನಟನೆಯ ಜೊತೆಗೆ ಸಿನಿಮಾದ ಇತರೆ ಕಲೆಗಳ ಬಗ್ಗೆ ಆಸಕ್ತಿ ವಹಿಸಿರುವುದು ಮಾತ್ರವೇ ಅಲ್ಲದೆ ಕಲೆಗಳಲ್ಲಿ ಪರಿಣಿತಿಯನ್ನೂ ಹೊಂದಿದ್ದಾರೆ.

ಶೂಟಿಂಗ್ ಮುಗಿಸಿದ 'ಯುಐ': ಉಪೇಂದ್ರ ನಿರ್ದೇಶನದ ಸಿನಿಮಾ ಎಡಿಟ್ ಮಾಡುವುದೇ ದೊಡ್ಡ ಸವಾಲು!
‘ಯುಐ’ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿರುವ ರಿಯಲ್ ಸ್ಟಾರ್, ಸದ್ಯ ಎಡಿಟಿಂಗ್ ಟೇಬಲ್ ಮುಂದೆ ಕೂತಿದ್ದಾರೆ, ಎಡಿಟಿಂಗ್ ಕೆಲಸ ಮುಗಿಯುತ್ತಿದ್ದಂತೆಯೇ ಮತ್ತ್ಯಾವ ಅಪ್ ಡೇಟ್ ಕೊಡ್ತಾರೋ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

