ಸಿನಿಮಾ ಸುದ್ದಿಶಂಕರಾಭರಣಮ್, ಸಾಗರ ಸಂಗಮಮ್ ಸಿನಿಮಾಗಳ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ನಿಧನ
ಸ್ವಾತಿ ಮುತ್ಯಮ್, ಶಂಕರಾಭರಣಂ, ಸಾಗರ ಸಂಗಮಮ್ ಸೇರಿದಂತೆ ಹಲವು ಅದ್ಭುತ ಸಿನಿಮಾಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ಕಾಶಿನಾಥುನಿ ವಿಶ್ವನಾಥ್ (ಕೆ.ವಿಶ್ವನಾಥ್) ಗುರುವಾರ (ಫೆ.2) ರಂದು ಇಹಲೋಕ ತ್ಯಜಿಸಿದ್ದಾರೆ.