ಸಿನಿಮಾ ಸುದ್ದಿಮಂಜು ಮಸ್ಕಲ್ ಮಟ್ಟಿ ನಿರ್ದೇಶನದ 'ವರಾಹಚಕ್ರ' ಚಿತ್ರದಲ್ಲಿ ನಟಿ ಪ್ರೇಮಾ; ಐವರು ನಾಯಕರು
'ಮನಸುಗಳ ಮಾತು ಮಧುರ' ಖ್ಯಾತಿಯ ನಿರ್ದೇಶಕ ಮಂಜು ಮಸ್ಕಲ್ ಮಟ್ಟಿ ಅವರು 'ವರಾಹಚಕ್ರ' ಚಿತ್ರದ ಮೂಲಕ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಬಳ್ಳಾರಿ, ಹಿರಿಯೂರು, ಬೆಂಗಳೂರು, ಚಿತ್ರದುರ್ಗ, ಉತ್ತರ ಪ್ರದೇಶದ ವಾರಣಾಸಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ.