director Narthan
ಬಾಲಿವುಡ್‌ಗೆ ಎಂಟ್ರಿ ಕೊಡಲು ಮಫ್ತಿ, ಭೈರತಿ ರಣಗಲ್ ಖ್ಯಾತಿಯ ನರ್ತನ್ ಸಜ್ಜು; ಅಜಯ್ ದೇವಗನ್ ಜೊತೆ ಮಾತುಕತೆ!
ನಟ ಯಶ್ ನಟನೆಯ ಯೋಜನೆಯೊಂದರಲ್ಲಿಯೂ ನರ್ತನ್ ತೊಡಗಿಕೊಂಡಿದ್ದಾರೆ. ಈ ಬಗ್ಗೆ ಯಾವುದೇ ಘೋಷಣೆ ಬಂದಿಲ್ಲವಾದರೂ, ಅದು ಸಿದ್ಧವಾಗುವ ನಿರೀಕ್ಷೆಯಿದೆ.

'ಭೈರತಿ ರಣಗಲ್' ತಮಿಳು, ಮಲಯಾಳಂ ಆವೃತ್ತಿ ಒಟಿಟಿಯಲ್ಲಿ ಬಿಡುಗಡೆ; Sun NXT ನಲ್ಲಿ ಸ್ಟ್ರೀಮಿಂಗ್!
ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಾಣದ ಭೈರತಿ ರಣಗಲ್ ನವೆಂಬರ್ 29 ರಂದು ಕನ್ನಡ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು.

ರಾಕಿಂಗ್ ಸ್ಟಾರ್ ಯಶ್ ಸಿನಿಮಾ ಪ್ರಾಜೆಕ್ಟ್ ನಿಂತುಹೋಗಿದ್ದು ಹೇಗೆ, ನಿರ್ದೇಶಕ ನರ್ತನ್ ಏನಂತಾರೆ?
ಮಫ್ತಿ ಚಿತ್ರದ ನಿರ್ದೇಶಕ ನರ್ತನ್ ಶಿವರಾಜ್ ಕುಮಾರ್ ಜೊತೆ ಭೈರತಿ ರಣಗಲ್ ಚಿತ್ರವನ್ನು ಮಾಡಲು ಹೊರಟಿದ್ದಾರೆ. ಈ ಹಿಂದೆ ಅವರು ರಾಕಿಂಗ್ ಸ್ಟಾರ್ ಯಶ್ ಜೊತೆ 19ನೇ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಹರಿದಾಡಿತ್ತು.

ಯಶ್ ಜತೆಗಿನ ನನ್ನ ಚಿತ್ರವಿನ್ನೂ ಸ್ಕ್ರಿಪ್ಟ್ ಹಂತದಲ್ಲಿದೆ, ತಮನ್ನಾ ನಾಯಕಿ ಎನ್ನುವುದೆಲ್ಲಾ ನಿಜವಲ್ಲ: ನಿರ್ದೇಶಕ ನರ್ತನ್
ರಾಕಿಂಗ್ ಸ್ಟಾರ್ ಯಶ್ ಜತೆಗೆ ನಾನು ಇನ್ನೂ ಸ್ಕ್ರಿಪ್ಟ್ ಬಗ್ಗೆ ಚರ್ಚಿಸುತ್ತಿದ್ದೇವೆ, ಮತ್ತು ನಮ್ಮ ಮುಂದಿನ ಚಿತ್ರಕ್ಕೆ ನಾಯಕಿಯ ಆಯ್ಕೆ ಅಂತಿಮವಾಗಿದೆ ಎಂದು ವರದಿ ನೋಡಿ ನನಗೆ ಅಚ್ಚರಿಯಾಗಿತ್ತು ಎಂದು ನಿರ್ದೇಶಕ ನರ್ತನ್ ಹೇಳಿದ್ದಾರೆ.

