ಬಾಲಿವುಡ್'ದೃಶ್ಯಂ 'ಖ್ಯಾತಿಯ ಬಾಲಿವುಡ್ ನಿರ್ದೇಶಕ ನಿಶಿಕಾಂತ್ ಕಾಮತ್ ವಿಧಿವಶ
"ದೃಶ್ಯಂ", "ಮದಾರಿ" ಯಂತಹಾ ಯಶಸ್ವಿ ಚಿತ್ರಗಳನ್ನು ನೀಡಿದ ನಿರ್ದೇಶಕ ನಿಶಿಕಾಂತ್ ಕಾಮತ್ ನಿಧನರಾಗಿದ್ದಾರೆ. ಹೈದರಾಬಾದ್ನ ಆಸ್ಪತ್ರೆ ಮೂಲಗಳ ಪ್ರಕಾರ ಕಾಮತ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು "ನಿರ್ದೇಶಕ ನಿಶಿಕಾಂತ್ ಕಾಮತ್ ಅವರು ಇಂದು 16:24 ಗಂಟೆಗೆ ನಿಧನರಾದರು. ಅವರು ಕಳೆದ ಎರಡು ವರ್ಷಗಳಿಂದ ಲಿವರ್ ಸಿರೋಸಿಸ್ ನಿಂದ ಬಳಲುತ್ತಿದ್ದರು" ಎಂದು ಹೈದರಾಬಾದ್ ಎಐಜಿ