ರಾಜ್ಯಬಾಗಲಕೋಟೆ: ಬ್ಯಾಂಕ್ ನಿರ್ದೇಶಕ ಮಂಡಳಿ ಚುನಾವಣೆಗೆ ಜಿಲ್ಲಾ ಸಹಕಾರಿ ಅಖಾಡ ಸಜ್ಜು!
ಸಹಕಾರಿ ರಂಗದ ದೊಡ್ಡಣ್ಣನೆಂದೇ ಹೆಸರಾಗಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಮಂಡಳಿ ಚುನಾವಣೆಗೆ ಅಖಾಡ ಸಜ್ಜಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಚುನಾವಣೆ ನಡೆಸಲು ಇದೀಗ ಹಸಿರು ನಿಶಾನೆ ಸಿಕ್ಕಿದೆ.