ದೇಶಆಂಧ್ರ ಪ್ರದೇಶ: ವಿಚಾರಣೆಗೆ ಹಾಜರಾಗುವಂತೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಪೊಲೀಸರ ಸಮನ್ಸ್
ವರ್ಮಾ ಮಾಡಿರುವ ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಸಮಾಜದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಸದಸ್ಯರ ಸ್ಥಾನಮಾನವನ್ನು ಹಾಳುಮಾಡುತ್ತದೆ ಮತ್ತು ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿ ರಾಮಲಿಂಗ ಅವರು ಪ್ರಕರಣ ದಾಖಲಿಸಿದ್ದಾರೆ.