ಸಿನಿಮಾ ಸುದ್ದಿ"ಕೊಟ್ನಲ್ಲಪ್ಪೋ ಕೈ": ಚೆಕ್ ಬೌನ್ಸ್ ಪ್ರಕರಣದಲ್ಲಿ ನಿರ್ದೇಶಕ ರಿಷಿ ಬಂಧನ
ಕೊಟ್ಲಲ್ಲಪ್ಪೋ ಕೈ ಚಿತ್ರ ವಿವಾದ ಮತ್ತು ನಟಿ ಮೈತ್ರಿಯಾ ಗೌಡ ಅವರನ್ನು ವಿವಾಹವಾಗಿದ್ದೇನೆ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದ ವಿವಾದಿತ ನಿರ್ದೇಶಕ ರಿಷಿ ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.