ದೇಶಮೊನಾಲಿಸಾ ಮದುವೆ ವಿವಾದ: Love Jihad ಎಂದ ಚಿತ್ರ ನಿರ್ದೇಶಕ; CAA ವಿರೋಧಿ ಪ್ರತಿಭಟನೆಯಲ್ಲಿ ಫರ್ಮಾನ್ ಖಾನ್ ಭಾಗಿ!
ಮೊನಾಲಿಸಾ ಭೋಸ್ಲೆ ಮದುವೆ ವಿವಾದ ತಕ್ಷಣಕ್ಕೆ ನಿಲ್ಲುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ.. ಆಕೆಯನ್ನು ಹೀರಿಯಿನ್ ಮಾಡುವುದಾಗಿ ಹೇಳಿದ್ದ ಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಇದು 'ಲವ್ ಜಿಹಾದ್' ಪಿತೂರಿ ಎಂದು ಕಿಡಿಕಾರಿದ್ದಾರೆ.