Director Srinivas

ಕೆವಿಎನ್ ಪ್ರೊಡಕ್ಷನ್ಸ್ ಬೆಂಬಲ: ಸದ್ದಿಲ್ಲದೆ ಸೆಟ್ಟೇರಿದ ಘೋಸ್ಟ್ ಖ್ಯಾತಿಯ ಶ್ರೀನಿ ನಿರ್ದೇಶನದ 'ಬೀರ್‌ಬಲ್ 2'
ಈ ಯೋಜನೆಯ ವಿವರಗಳನ್ನು ಗೌಪ್ಯವಾಗಿಡಲಾಗಿದ್ದರೂ, ಬೀರ್‌ಬಲ್ 2 ಸದ್ದಿಲ್ಲದೆ ಔಪಚಾರಿಕ ಮುಹೂರ್ತದೊಂದಿಗೆ ಪ್ರಾರಂಭವಾಗಿದೆ ಎಂದು ಸಿನಿಮಾ ಎಕ್ಸ್‌ಪ್ರೆಸ್‌ಗೆ ತಿಳಿದುಬಂದಿದೆ.

'ಘೋಸ್ಟ್ ' ಗುಂಗಿನಲ್ಲಿರುವ ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಶ್ರೀನಿ!
ಘೋಸ್ಟ್ ' ಸಿನಿಮಾ ನೋಡಿ ಶಿವಣ್ಣನ ವಿಭಿನ್ನ ಅಭಿನಯದ ಗುಂಗಿನಲ್ಲಿಯೇ ಕೆಲವೊಂದು ಪ್ರಶ್ನೆಗಳಿಗೆ ಉತ್ತರ ಸಿಗದೆ ಥಿಯೇಟರ್ ನಿಂದ ಹೊರಗೆ ಬರುವ ಪ್ರೇಕ್ಷಕರಿಗೆ ನಿರ್ದೇಶಕ ಶ್ರೀನಿ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. 'ಘೋಸ್ಟ್ 2' ಸಿನಿಮಾ ಮಾಡುವುದಾಗಿ ಅವರು ಘೋಷಿಸಿದ್ದಾರೆ.

