ಸಿನಿಮಾ ಸುದ್ದಿತಮಿಳು ಚಿತ್ರರಂಗ ಪಾದಾರ್ಪಣೆಗೆ ಭರತ್ ಬೋಪಣ್ಣ ಸಜ್ಜು
ಗಿರಿಜಾ ಕಲ್ಯಾಣ, ರಾಧಾ ಕಲ್ಯಾಣ, ಮತ್ತು ಬ್ರಹ್ಮಗಂಟು ನಂತಹ ಟಿವಿ ಧಾರಾವಾಹಿಗಳಲ್ಲಿ ನಟಿಸಿ ಪ್ರೇಕ್ಷಕರ ಮನಗೆದ್ದು, ಡೆಮೊ ಪೀಸ್ ಮೂಲಕ ಸ್ಯಾಂಡಲ್ ವುಡ್'ಗೆ ಎಂಟ್ರಿ ಕೊಟ್ಟಿದ್ದ ನಟ ಭರತ್ ಬೋಪಣ್ಣ ಅವರು ಇದೀಗ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.