director,

ವಿಭಿನ್ನ ರೀತಿಯ ಸಿನಿಮಾಗಳನ್ನು ನೀಡಲು ಸದಾ ಶ್ರಮಿಸುತ್ತೇನೆ: ನಿರ್ದೇಶಕ ವೆಂಕಟ್ ಭಾರದ್ವಾಜ್
ಸಿನಿಮಾ ಸುದ್ದಿ

ವಿಭಿನ್ನ ರೀತಿಯ ಸಿನಿಮಾಗಳನ್ನು ನೀಡಲು ಸದಾ ಶ್ರಮಿಸುತ್ತೇನೆ: ನಿರ್ದೇಶಕ ವೆಂಕಟ್ ಭಾರದ್ವಾಜ್

ಎ ಡೇ ಇನ್ ದಿ ಸಿಟಿ, ಬಬ್ಲುಷಾ ಮತ್ತು ಕೆಂಪಿರುವೆ ಮುಂತಾದ ಸಿನಿಮಾಗಳ ನಿರ್ದೇಶನ ಮಾಡಿ ಗಮನ ಸೆಳೆದಿರುವ ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು, ಇದೇ ಮೊದಲ ಬಾರಿಗೆ ರೊಮ್ಯಾಂಟಿಕ್ ಚಿತ್ರವೊಂದಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಹನಿಟ್ರ್ಯಾಪ್‌ ಮೂಲಕ ಚಿಂಗಾರಿ ಸಿನಿಮಾ ನಿರ್ಮಾಪಕನಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಿರ್ದೇಶಕನ ಬಂಧನ
ಸಿನಿಮಾ ಸುದ್ದಿ

ಹನಿಟ್ರ್ಯಾಪ್‌ ಮೂಲಕ ಚಿಂಗಾರಿ ಸಿನಿಮಾ ನಿರ್ಮಾಪಕನಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಿರ್ದೇಶಕನ ಬಂಧನ

ಹನಿಟ್ರ್ಯಾಪ್‌ ಮಾಡಿ ಯುವತಿಯರ ಮೂಲಕ ನಿರ್ಮಾಪಕನಿಂದ ಹಣ ಕಿತ್ತ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ರವೀಂದ್ರ ಎಂಬ ಚಲನಚಿತ್ರ ನಿರ್ದೇಶಕ ಈ ಕೃತ್ಯ ಎಸಗಿದ್ದಾನೆ.

ಕಿಚ್ಚ 47: ಸುದೀಪ್ ಮುಂದಿನ ಸಿನಿಮಾಗೆ ಚೇರನ್ ನಿರ್ದೇಶನ!
ಸಿನಿಮಾ ಸುದ್ದಿ

ಕಿಚ್ಚ 47: ಸುದೀಪ್ ಮುಂದಿನ ಸಿನಿಮಾಗೆ ಚೇರನ್ ನಿರ್ದೇಶನ!

ನಟ ಕಿಚ್ಚ ಸುದೀಪ  ನಟನೆಯ 47 ನೇ ಸಿನಿಮಾವನ್ನು ಚೇರನ್ ನಿರ್ದೇಶಿಸಲಿದ್ದಾರೆ ಎಂದು ಚಿತ್ರದ ನಿರ್ಮಾಪಕರು ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ

ಪುತ್ರ ಅಧ್ವಯ್ ಸಿನಿಮಾಗೆ ನಟ ರವಿಶಂಕರ್ ನಿರ್ದೇಶನ!
ಸಿನಿಮಾ ಸುದ್ದಿ

ಪುತ್ರ ಅಧ್ವಯ್ ಸಿನಿಮಾಗೆ ನಟ ರವಿಶಂಕರ್ ನಿರ್ದೇಶನ!

ನಟ, ನಿರ್ದೇಶಕ, ಬರಹಗಾರ, ಡಬ್ಬಿಂಗ್ ಆರ್ಟಿಸ್ಟ್ ಆಗಿ ಹೆಸರು ಗಳಿಸಿರುವ ರವಿಶಂಕರ್ ಅವರು, ಇದೀಗ ತಮ್ಮ ಪುತ್ರ ಅಧ್ವಯ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲು ಸಿದ್ಧತೆ ನಡೆಸಿದ್ದಾರೆ.

ನಟಿ ಪ್ರಿಯಾಂಕ ಚೋಪ್ರಾ ಸಹೋದರಿ ಮನ್ನಾರ ಕೆನ್ನೆಗೆ ಮುತ್ತಿಟ್ಟ ತೆಲುಗು ನಿರ್ದೇಶಕ: ವಿಡಿಯೋ ವೈರಲ್
ಸಿನಿಮಾ ಸುದ್ದಿ

ನಟಿ ಪ್ರಿಯಾಂಕ ಚೋಪ್ರಾ ಸಹೋದರಿ ಮನ್ನಾರ ಕೆನ್ನೆಗೆ ಮುತ್ತಿಟ್ಟ ತೆಲುಗು ನಿರ್ದೇಶಕ: ವಿಡಿಯೋ ವೈರಲ್

ನಿರ್ದೇಶಕರೊಬ್ಬರು ಪ್ರಿಯಾಂಕಾ ಚೋಪ್ರಾ ತಂಗಿ​ ಮನ್ನಾರಾ ಚೋಪ್ರಾ ಕೆನ್ನೆಗೆ ಮಾಧ್ಯಮಗಳ ಮುಂದೆಯೆ ಮುತ್ತಿಟ್ಟಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಸೌತ್ ಸ್ಟಾರ್ ವಿಜಯ್ ಪುತ್ರ ಜೇಸನ್​ ಸಂಜಯ್​ ನಿರ್ದೇಶಕನಾಗಿ ಕಾಲಿವುಡ್ ಗೆ ಎಂಟ್ರಿ
ಸಿನಿಮಾ ಸುದ್ದಿ

ಸೌತ್ ಸ್ಟಾರ್ ವಿಜಯ್ ಪುತ್ರ ಜೇಸನ್​ ಸಂಜಯ್​ ನಿರ್ದೇಶಕನಾಗಿ ಕಾಲಿವುಡ್ ಗೆ ಎಂಟ್ರಿ

ದಕ್ಷಿಣ ಭಾರತದ ಖ್ಯಾತ ನಟ ದಳಪತಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಅವರು ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

'GST' ಮೂಲಕ ಸೃಜನ್ ಲೋಕೇಶ್ ನಿರ್ದೇಶನಕ್ಕೆ; ವಿಶೇಷಗಳ ಹೂರಣ!
ಸಿನಿಮಾ ಸುದ್ದಿ

'GST' ಮೂಲಕ ಸೃಜನ್ ಲೋಕೇಶ್ ನಿರ್ದೇಶನಕ್ಕೆ; ವಿಶೇಷಗಳ ಹೂರಣ!

ನಟ, ನಿರೂಪಕ ಹಾಗೂ ನಿರ್ಮಾಪಕನಾಗಿ ಜನಪ್ರಿಯ ಗಳಿಸಿರುವ ಖ್ಯಾತ ನಟ ಸೃಜನ್ ಲೋಕೇಶ್ ಅವರು, GST ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದಾರೆ.

'ಡೈಮಂಡ್ ಕ್ರಾಸ್' ಸಿನಿಮಾಗೆ ನಾಗತಿಹಳ್ಳಿ ಚಂದ್ರಶೇಖರ್ ಅಣ್ಣನ ಮಗ ರಾಮ್ ದೀಪ್ ನಿರ್ದೇಶಕ!
ಸಿನಿಮಾ ಸುದ್ದಿ

'ಡೈಮಂಡ್ ಕ್ರಾಸ್' ಸಿನಿಮಾಗೆ ನಾಗತಿಹಳ್ಳಿ ಚಂದ್ರಶೇಖರ್ ಅಣ್ಣನ ಮಗ ರಾಮ್ ದೀಪ್ ನಿರ್ದೇಶಕ!

ತಮ್ಮ ಚಿಕ್ಕಪ್ಪ ನಾಗತಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಹಲವಾರು ಸಿನಿಮಾಗಳಲ್ಲಿ ಕೆಲಸ ಮಾಡಿರುವ ರಾಮ್‌ದೀಪ್ ಈಗ ಡೈಮಂಡ್ ಕ್ರಾಸ್ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

'ಪರಿಣೀತಾ' ನಿರ್ದೇಶಕ ಪ್ರದೀಪ್ ಸರ್ಕಾರ್ ಇನ್ನಿಲ್ಲ
ಬಾಲಿವುಡ್

'ಪರಿಣೀತಾ' ನಿರ್ದೇಶಕ ಪ್ರದೀಪ್ ಸರ್ಕಾರ್ ಇನ್ನಿಲ್ಲ

ಬಾಲಿವುಡ್‌ನಲ್ಲಿ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ನಿಧನರಾಗಿದ್ದಾರೆ. ಪ್ರದೀಪ್ ಅವರಿಗೆ 68 ವರ್ಷ ವಯಸ್ಸಾಗಿತ್ತು.