ಸಿನಿಮಾ ಸುದ್ದಿನಿರ್ದೇಶಕ ಸಿಂಪಲ್ ಸುನಿಯೊಂದಿಗೆ ರೊಮ್ಯಾಂಟಿಕ್ ಸಿನಿಮಾದಲ್ಲಿ ನಟ ವಿನಯ್ ರಾಜ್ಕುಮಾರ್
ಇದೀಗ 'ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ' ಖ್ಯಾತಿಯ ನಿರ್ದೇಶಕ ಸುನಿ ಅವರ ಮುಂದಿನ ಸಿನಿಮಾದಲ್ಲಿ ವಿನಯ್ ರಾಜ್ಕುಮಾರ್ ಅವರು ನಟಿಸಲಿದ್ದಾರೆ. ಈ ಸಿನಿಮಾಗಾಗಿ ಇದೇ ಮೊದಲ ಬಾರಿಗೆ ನಟ ಹಾಗೂ ನಿರ್ದೇಶಕ ಸುನಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ.