dirty

ಹಿಂದು ಎಂಬುದು ಅಶ್ಲೀಲ ಪದ: ಸತೀಶ್ ಜಾರಕಿಹೊಳಿ ಹೇಳಿಕೆಗೆ ವ್ಯಾಪಕ ಆಕ್ರೋಶ
ಹಿಂದು ನಮ್ಮ ಪದವೇ ಅಲ್ಲ. ಇದು ಪರ್ಷಿಯನ್ ನಿಂದ ಬಂದಿರುವ ಪದ. ಹಿಂದು ಪದದ ಅರ್ಥ ಅಶ್ಲೀಲವಾಗಿದೆ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಅವ್ಯವಸ್ಥೆ ಕುರಿತು ಬಾಲಕಿಯರ ದೂರು: ಖುದ್ದು ಶೌಚಾಲಯ ಸ್ವಚ್ಛಗೊಳಿಸಿದ ಮಧ್ಯಪ್ರದೇಶದ ಸಚಿವ!
ಸರ್ಕಾರಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಚಿವರೊಬ್ಬರು ಖುದ್ದು ಶೌಚಾಲಯವನ್ನು ಸ್ವಚ್ಛಗೊಳಿಸಿ ಸರಳತೆ ಮೆರೆಯುವುದರ ಜೊತೆಗೆ ಸ್ವಚ್ಛತೆಯ ಸಂದೇಶವನ್ನೂ ಸಾರಿದ್ದಾರೆ.

ವಿಧಾನಸೌಧದಲ್ಲಿ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗಳಿಗೆ ಸರ್ಕಾರ ಸುತ್ತೋಲೆ
ಬೀದಿಗಳಲ್ಲಿ ಜನರು ವರ್ತಿಸುವಂತೆ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ, ವಿಕಾಸ ಸೌಧ ಮತ್ತು ಎಂ.ಎಸ್. ಬಿಲ್ಡಿಂಗ್ನ ಸಿಬ್ಬಂದಿ ಕೂಡ ಕಟ್ಟಡದ ಮೇಲಿನ ಮಹಡಿಗಳಿಂದ ಕಸ ಎಸೆಯುತ್ತಿದ್ದು, ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ.

ಇದು ಪ್ರಯಾಣಿಕರ ಸಾಧನೆ: ಹೊಚ್ಚಹೊಸದಾಗಿದ್ದ ಮಹಾಮನ ರೈಲು ಬೋಗಿಗಳು ಒಂದೇ ವಾರದಲ್ಲಿ ಕೊಳಕು!
ರೈಲ್ವೆ ಪ್ರಯಾಣಿಕರು ಸ್ವಚ್ಛತೆ ಕಾಪಾಡುವ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದ್ದು ಇತ್ತೀಚೆಗಷ್ಟೆ ಹೊಸದಾಗಿ ಬಿಡುಗಡೆಯಾದ ಮಹಾಮನ ಎಕ್ಸ್ ಪ್ರೆಸ್ ನ ಬೋಗಿಗಳನ್ನು ಕೇವಲ ಒಂದೇ ವಾರದಲ್ಲಿ ಕೊಳಕು ಮಾಡಿದ್ದಾರೆ.

