ಜೂನ್ 14 ರಂದು ನಗರದ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ನಲ್ಲಿ 25 ವರ್ಷದ ಮಹಿಳಾ ಸೆಕ್ಯುರಿಟಿ ಗಾರ್ಡ್ ಗೆ ಈಜುಕೊಳದ ಕೊಳಕು ನೀರನ್ನು ಕುಡಿಯಲು ಒತ್ತಾಯಿಸಿದ ಅಮಾನವೀಯ ಘಟನೆ ನಡೆದಿದೆ.