ದೇಶವೈದ್ಯರ ಸಲಹೆ ಪಡೆಯದೆ ಅಂಗವಿಕಲರಿಗೆ ವಿಮಾನ ಪ್ರವೇಶ ನಿರಾಕರಿಸುವಂತಿಲ್ಲ, ಲಿಖಿತ ಮಾಹಿತಿ ಕಡ್ಡಾಯ: ಡಿಜಿಸಿಎ
ಅಂಗವಿಕಲರಿಗೆ ವಿಮಾನಕ್ಕೆ ಪ್ರವೇಶ ನೀಡುವ ನಿಯಮಗಳಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು(ಡಿಜಿಸಿಎ) ಬದಲಾವಣೆಗಳನ್ನು ಮಾಡಿದ್ದು, ವೈದ್ಯರ ಸಲಹೆ ಪಡೆಯದೆ ಅಂಗವಿಕಲರಿಗೆ ವಿಮಾನ ಪ್ರವೇಶ ನಿರಾಕರಿಸುವಂತಿಲ್ಲ ಮತ್ತು ಲಿಖಿತ ಮಾಹಿತಿ ನೀಡಬೇಕು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಶುಕ್ರವಾರ ಹೇಳಿದೆ.