ರಾಜ್ಯವಿಕಲಚೇತನರ ಕಲ್ಯಾಣ ನಿಧಿ ಅನುದಾನದಲ್ಲಿ ಕಡಿತ ಮಾಡಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಮೊದಲು ಬಸನಗೌಡ ಪಾಟೀಲ್ ಯತ್ನಾಳ್ರನ್ನ ಪಕ್ಷದಿಂದ ಉಚ್ಚಾಟಿಸಲಿ. ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಅಲ್ಲಿ ನಾಯಕತ್ವಕ್ಕಾಗಿ ತಿಕ್ಕಾಟ ನಡೆಯುತ್ತಿದೆ.