ದೇಶಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವಿಕಲಚೇತನ ವಕೀಲ ಮೋಕ್ಸಾ ನೇಮಕಕ್ಕೆ ಕೊಲಿಜಿಯಂ ಶಿಫಾರಸು
ವಿಕಲಚೇತನರಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಕೊಲಿಜಿಯಂ ಗುರುವಾರ ಗುಜರಾತ್ ಹೈಕೋರ್ಟ್ನ ನ್ಯಾಯಾಧೀಶರಾಗಿ ವಿಕಲಚೇತನ ವಕೀಲ ಮೋಕ್ಸಾ ಕಿರಣ್ ಠಕ್ಕರ್ ಅವರ ಹೆಸರನ್ನು ಶಿಫಾರಸು ಮಾಡಿದೆ.