ಪರೀಕ್ಷಾ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ, ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿದ್ದ ವಿಕಲಚೇತನ ವಿದ್ಯಾರ್ಥಿ ತನ್ನ ಪರವಾಗಿ ಪರೀಕ್ಷೆ ಬರೆಯಲು ಸಹಾಯಕನಿಲ್ಲದೆ ಪರದಾಡುವಂತಾಯಿತು.