ರಾಜ್ಯಮುಂದಿನ ವರ್ಷಕ್ಕೆ ದಾಖಲಾತಿ, ಶುಲ್ಕ ಪಾವತಿಗೆ ಸೂಚಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದೇಶದಲ್ಲಿ ಆರೋಗ್ಯ ತುರ್ತುಪರಿಸ್ಥಿತಿಯ ವಾತಾವರಣವಿದ್ದು, ಇಂತಹ ಸಂದರ್ಭದಲ್ಲಿ ಯಾವುದೇ ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ವಸೂಲಾತಿಯನ್ನು ತಕ್ಷಣ ನಿಲ್ಲಿಸಬೇಕು.