ರಾಜ್ಯಖಾಸಗಿ ಶಾಲೆಗಳು ಕನ್ನಡ ಬೋಧಿಸುತ್ತಿಲ್ಲ: ಕನ್ನಡ ಅಭಿವೃದ್ಧಿ ಪ್ರಾಧಿಕಾರ
ರಾಜ್ಯದಲ್ಲಿರುವ ಖಾಸಗಿ ಶಾಲೆಗಳು ಕನ್ನಡ ಬೋಧನೆ ಕಡ್ಡಾಯ ಮಾಡಿರುವ ನಿಯಮವನ್ನು ಗಂಭೀರವಾಗಿ ಪರಿಗಣಿಸಿಲ್ಲ, ನಿಯಮವನ್ನು ಪಾಲನೆ ಮಾಡದ ಶಾಲೆಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಚ್ಚರಿಕೆ ನೀಡಿದೆ...