ರಾಜ್ಯಕೇಂದ್ರದಿಂದ ರಾಜ್ಯಕ್ಕೆ ಅತ್ಯಲ್ಪ ಪರಿಹಾರ: ಕಾಂಗ್ರೆಸ್ ತೀವ್ರ ಕಿಡಿ
ಭಾರೀ ಮಳೆ, ಪ್ರವಾಹದಿಂದ ರಾಜ್ಯ ಬಳಲುತ್ತಿದ್ದರೂ ಕೇಂದ್ರ ಸರ್ಕಾರ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ (ಎಸ್ಡಿಆರ್ಎಫ್) ಅತ್ಯಲ್ಪ ಪರಿಹಾರ ನೀಡುತ್ತಿರುವುದಕ್ಕೆ ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.