Disasters

ತಲೆ-ಬುಡಗಳಿಲ್ಲದ ಕಾಮಗಾರಿಗಳೇ ಉತ್ತರಾಖಂಡ ದುರಂತಕ್ಕೆ ಕಾರಣ: ಪರಿಸರವಾದಿಗಳ ಆಕ್ರೋಶ
ಕೇವಲ 2 ದಿನ ಸುರಿದ ಮಳೆಗೇ ಉತ್ತರಾಖಂಡ ರಾಜ್ಯ ಮತ್ತೆ ಪ್ರವಾಹದಲ್ಲಿ ಮುಳುಗಿದ್ಜು, ಆ ರಾಜ್ಯದ ಇಂದಿನ ದಯನೀಯ ಪರಿಸ್ತಿಗೆ ಅಲ್ಲಿ ನಡೆಯುತ್ತಿರುವ ಬುದ್ದಿಹೀನ -ದೂರದೃಷ್ಟಿ ರಹಿತ ಕಾಮಗಾರಿಗಳೇ ಕಾರಣ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ.

ಅವಶೇಷಗಳಡಿ ಸಿಲುಕಿದ ಸಂತ್ರಸ್ತರನ್ನು ಪತ್ತೆ ಮಾಡುವ ಡ್ರೋಣ್ ತಯಾರಿಸಿದ ಐಐಟಿ ಮದ್ರಾಸ್ ವಿದ್ಯಾರ್ಥಿಗಳು
ಪ್ರಕೃತಿ ವಿಕೋಪಗಳಿಗೆ ಸಿಲುಕುವ ಸಂತ್ರಸ್ತರ ರಕ್ಷಣೆಗಾಗಿ ಐಐಟಿ-ಮದ್ರಾಸ್ ವಿದ್ಯಾರ್ಥಿಗಳು ಅತ್ಯಾಧುನಿಕ ಡ್ರೋಣ್ ನ್ನು ತಯಾರಿಸಿದ್ದಾರೆ.

2017: ಭಾರತದಲ್ಲಿ ಸಂಭವಿಸಿದ ಪ್ರಮುಖ ಪ್ರಕೃತಿ ವಿಕೋಪಗಳು, ದುರಂತಗಳು
2017ರ ವರ್ಷ ಭಾರತದ ಪಾಲಿಗೆ ಸಾಕಷ್ಟು ಉತ್ತಮ ವರ್ಷವಾಗಿತ್ತು ಎನ್ನುವುದದಲ್ಲಿ ಅನುಮಾನವಿಲ್ಲ

