discharge

ಕೊರೋನಾ ದೊಡ್ಡ ರೋಗವಲ್ಲ, ನಮ್ಮ ಇಚ್ಚಾ ಶಕ್ತಿಯಿಂದ ಅದನ್ನು ಗೆಲ್ಲಬಹುದು: ಕಾಮೇಗೌಡ
ಕಳೆದ 13 ದಿನಗಳಲ್ಲಿ ನನಗೆ ಕೊರೋನಾ ಬಗ್ಗೆ ಯೋಚನೆಯಿರಲಿಲ್ಲ, ನನಗೆ ನನ್ನ ಊರಿನಲ್ಲಿರುವ ಕೆರೆಗಳ ಬಗ್ಗೆಯೇ ಆತಂಕವಾಗಿತ್ತು ಎಂದು ಕಾಮೇಗೌಡರು ಹೇಳಿದ್ದಾರೆ.

ಚಿತ್ರದುರ್ಗ: ಕೊರೋನಾ ಗೆದ್ದ 110 ವರ್ಷದ ವೃದ್ಧೆ!
ಕೊರೋನಾ ಮಹಾಮಾರಿಗೆ ಹೆಚ್ಚಾಗಿ ವಯಸ್ಕರು ಹಾಗೂ ವೃದ್ಧರೇ ಹೆಚ್ಚಾಗಿ ಬಲಿಯಾಗುತ್ತಿರುವ ನಡುವಲ್ಲಿ ಅಚ್ಚರಿ ಎಂಬಂತೆ 110 ವರ್ಷದ ವೃದ್ಧೆಯೊಬ್ಬರು ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಒಂದೇ ದಿನ 53 ಜನರು ಡಿಸ್ಚಾರ್ಜ್: ಆತಂಕದ ನಡುವಲ್ಲೂ ಕೊಂಚ ನಿರಾಳ
ರಾಜ್ಯದಲ್ಲಿ ಗುರುವಾರ ಮತ್ತೆ 115 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಆತಂಕದ ನಡುವಲ್ಲೂ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಕೊಂಚ ನಿರಾಳವನ್ನೂ ನೀಡುತ್ತಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್'ಗೂ ಮುನ್ನ ಕೊರೋನಾ ಪರೀಕ್ಷೆ ಕಡ್ಡಾಯ: ಹೊಸ ಡಿಸ್ಚಾರ್ಜ್ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ
ಕೊರೋನಾ ಸೋಂಕಿತರಿಗೆ ಪರಿಷ್ಕೃತ ಡಿಸ್ಚಾರ್ಜ್ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗೆಡ ಮಾಡಿದೆ.

ಕೊರೋನಾ ವೈರಸ್: ಸೋಂಕಿಗೊಳಗಾಗಿದ್ದ 37 ಮಂದಿ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
ಕೊರೋನಾ ವೈರಸ್ ವಿರುದ್ಧ ಇಡೀ ವಿಶ್ವವೇ ಹೋರಾಡುತ್ತಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದರ ಪರಿಣಾಮ ಜನತೆ ಸಾಕಷ್ಟು ಆತಂತಕ್ಕೀಡಾಗಿದ್ದು, ಈ ನಡುಲ್ಲೇ ಸಂತಸದ ವಿಚಾರದ ಎಂಬಂತೆ ದೇಶದಲ್ಲಿ ನೂರಾರು ಸೋಂಕು ಪೀಡಿತರ ಪೈಕಿ 37 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ.

28 ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆದ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್
ನ್ಯೂಮೋನಿಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ರತ್ನ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತಾ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ.

ಮೈತ್ರಿ ಸರ್ಕಾರಕ್ಕೆ ಕಂಟಕ: ಬಚಾವ್ ಮಾಡಲು ಆನಂದ್ ಸಿಂಗ್ ಡಿಸ್ಚಾರ್ಜ್!?
ಜನವರಿ 20ರಂದು ಬೆಂಗಳೂರು ಹೊರವಲಯದ ಈಗಲ್ ಟನ್ ರೆಸಾರ್ಟ್ ನಲ್ಲಿ ನಡೆದ ಗಲಾಟೆಯಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರಿಂದ ಒದೆ ತಿಂದಿದ್ದ...

ಅಮಿತ್ ಶಾ ಆರೋಗ್ಯದಲ್ಲಿ ಚೇತರಿಕೆ, ಇನ್ನೆರಡು ದಿನದಲ್ಲಿ ಡಿಸ್ಚಾರ್ಜ್: ಬಿಜೆಪಿ
ಎಚ್1ಎನ್1 ಸೋಂಕಿನಿಂದ ಬಳಲುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಬಿಜೆಪಿ ತಿಳಿಸಿದೆ....

ಸಿದ್ದಗಂಗಾ ಶ್ರೀ ಚೇತರಿಕೆ: ವಾರದಲ್ಲಿ ಡಿಸ್ಚಾರ್ಜ್ ಸಾಧ್ಯತೆ
ಯಕೃತ್ತು ಮತ್ತು ಪಿತ್ತನಾಳದ ಸಮಸ್ಯೆಯಿಂದಾಗಿ ಚೆನ್ನೈನ ರೆಲಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡು ಬಂದಿದ್ದು, ಮಂಗಳವಾರ...

