discharged

ಮುಂಬೈ: ಶರದ್ ಪವಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್!
ದೇಶ

ಮುಂಬೈ: ಶರದ್ ಪವಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಶರದ್ ಪವಾರ್ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!
ದೇಶ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಈಗ ಚೇತರಿಸಿಕೊಂಡಿದ್ದಾರೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಸುಮಾರು ಒಂದು ವಾರದ ಚಿಕಿತ್ಸೆಯ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಮೊಟ್ಟೆ ದಾಳಿ: ಶಾಸಕ ಮುನಿರತ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್
ರಾಜ್ಯ

ಮೊಟ್ಟೆ ದಾಳಿ: ಶಾಸಕ ಮುನಿರತ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್

ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್‌ವೇಷನ್‌ನಲ್ಲಿ ಇರುವಂತೆ ವೈದ್ಯರು ಮುನಿರತ್ನ ಅವರಿಗೆ ಸೂಚಿಸಿದ್ದರು. ಬುಧವಾರದ ರಾತ್ರಿ ಆಸ್ಪತ್ರೆಯಲ್ಲಿಯೇ ಇದ್ದ ಮುನಿರತ್ನ ಅವರು, ಇಂದು ಬೆಳಗ್ಗೆ ಡಿಸ್ಚಾರ್ಜ್‌ ಆಗಿದ್ದಾರೆ.

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏಮ್ಸ್ ನಿಂದ ಡಿಸ್ಚಾರ್ಜ್
ದೇಶ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏಮ್ಸ್ ನಿಂದ ಡಿಸ್ಚಾರ್ಜ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಆರೋಗ್ಯ ಹದಗೆಟ್ಟ ನಂತರ ಏಮ್ಸ್‌ನ ನ್ಯೂರೋ ಸರ್ಜರಿ ವಿಭಾಗಕ್ಕೆ ದಾಖಲಿಸಲಾಗಿತ್ತು.

ಹೃದಯ ಶಸ್ತ್ರಚಿಕಿತ್ಸೆ: ಚೆನ್ನೈ ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಟಾರ್ಜ್, ಇಂದು ಬೆಂಗಳೂರಿಗೆ
ರಾಜ್ಯ

ಹೃದಯ ಶಸ್ತ್ರಚಿಕಿತ್ಸೆ: ಚೆನ್ನೈ ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಟಾರ್ಜ್, ಇಂದು ಬೆಂಗಳೂರಿಗೆ

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಭಾನುವಾರ ಡಿಸ್ಟಾರ್ಜ್ ಆಗಲಿದ್ದು, ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆಂದು ತಿಳಿದುಬಂದಿದೆ.

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಖಾಲಿದ್ ಸೈಫಿ ಖುಲಾಸೆ
ದೇಶ

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಖಾಲಿದ್ ಸೈಫಿ ಖುಲಾಸೆ

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಯುನೈಟೆಡ್ ಅಗೇನ್ಸ್ಟ್ ಹೇಟ್ ಸಂಸ್ಥಾಪಕ ಖಾಲಿದ್ ಸೈಫಿ ಅವರನ್ನು ಕೋರ್ಟ್ ಖುಲಾಸೆಗೊಳಿಸಿದೆ.

ನಟ ಕಮಲ್ ಹಾಸನ್ ಕೋವಿಡ್-19 ನಿಂದ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ 
ಸಿನಿಮಾ ಸುದ್ದಿ

ನಟ ಕಮಲ್ ಹಾಸನ್ ಕೋವಿಡ್-19 ನಿಂದ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ 

ಎರಡು ವಾರಗಳ ಕೋವಿಡ್-19 ಚಿಕಿತ್ಸೆ ಬಳಿಕ ಗುಣಮುಖರಾಗಿರುವ ನಟ ಕಮಲ್ ಹಾಸನ್ ಶನಿವಾರ ಶ್ರೀ ರಾಮಚಂದ್ರ ವೈದ್ಯಕೀಯ ಸೆಂಟರ್ ನಿಂದ ಡಿಸ್ಚಾರ್ಜ್ ಆದರು.  ಕಮಲ್ ಹಾಸನ್ ಆಸ್ಪತ್ರೆಯಿಂದ ಹೊರಗಡೆ ಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಶೇರ್ ಆಗಿದೆ. 

ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಯಿಂದ ಬಿಡುಗಡೆ
ಬಾಲಿವುಡ್

ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಯಿಂದ ಬಿಡುಗಡೆ

ನ್ಯೂಮೋನಿಯಾದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ನಾಸಿರುದ್ದೀನ್ ಶಾ ಬುಧವಾರ ಬೆಳಗ್ಗೆ ಡಿಸ್ಚಾರ್ಜ್ ಆಗಿರುವುದಾಗಿ ಅವರ ಪುತ್ರ, ನಟ ವಿವಾನ್ ಶಾ ಹೇಳಿದ್ದಾರೆ.

ಕೋವಿಡ್ ನಿಂದ ಚೇತರಿಕೆ: ಡಾ. ಮನ್ ಮೋಹನ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ದೇಶ

ಕೋವಿಡ್ ನಿಂದ ಚೇತರಿಕೆ: ಡಾ. ಮನ್ ಮೋಹನ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್-19 ನಿಂದ ಚೇತರಿಸಿಕೊಂಡಿರುವ ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್  ಗುರುವಾರ ಏಮ್ಸ್ ನ ಟ್ರಾಮ ಸೆಂಟರ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ.