discharged

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೋವಿಡ್-19 ಪಾಸಿಟಿವ್ ಕಾರಣದಿಂದ ಕೋಝಿಕೋಡ್ ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ.

ಕೋವಿಡ್-19: ಸಚಿನ್ ತೆಂಡೊಲ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್, ಹೋಮ್ ಐಸೋಲೇಷನ್
ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಗೆ ವಾಪಸ್ಸಾಗಿದ್ದಾರೆ. ವೈದ್ಯಕೀಯ ಸಿಬ್ಬಂದಿಗೆ ಅವರು ಧನ್ಯವಾದ ಸಲ್ಲಿಸಿದ್ದು, ಐಸೋಲೇಷನ್ ನಲ್ಲಿ ಇರುವುದಾಗಿ ತಿಳಿಸಿದ್ದಾರೆ.

ಕಪಿಲ್ ದೇವ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಎದೆನೋವಿನಿಂದ ಅಂಜಿಯೋಪ್ಲಾಸ್ಟಿ ಚಿಕಿತ್ಸೆಗೊಳಗಾಗಿದ್ದ ದೇಶದ ಮೊದಲ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೋವಿಡ್-19ನಿಂದ ಗುಣಮುಖರಾದ ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯಿಂದ ಗುಣಮುಖರಾಗಿರುವ ಕೇಂದ್ರ ಆಯುಷ್ ಮತ್ತು ರಕ್ಷಣಾ ಖಾತೆ ಸಹಾಯಕ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ತಿಂಗಳು ಕೋವಿಡ್-19 ಪಾಸಿಟಿವ್ ಕಂಡುಬಂದಿದ್ದರಿಂದ ಯೆಸ್ಸೂ ನಾಯಕ್ ಆಸ್ಪತ್ರೆಗೆ ದಾಖಲಾಗಿದ್ದರು.

ನಾನು ಚೆನ್ನಾಗಿದ್ದೇನೆ, ಈಗ ಆರೋಗ್ಯವಾಗಿದ್ದೇನೆ: ಡಿಕೆ ಶಿವಕುಮಾರ್
ಕೊರೋನಾದಿಂದ ಗುಣಮುಖರಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜ್ವರದಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರು ಸಂಪೂರ್ಣ ಚೇತರಿಸಿಕೊಂಡು ನಾನು ಚೆನ್ನಾಗಿದ್ದೇನೆ, ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ

ಕೊರೋನಾ ಸೋಂಕಿನಿಂದ ಡಿಕೆಶಿ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ
ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆ.

ಕೊರೋನಾ ಸೋಂಕಿನಿಂದ ಗುಣಮುಖ: ಶ್ರೀರಾಮುಲು ಆಸ್ಪತ್ರೆಯಿಂದ ಬಿಡುಗಡೆ
ಕೊರೋನಾ ಸೋಂಕಿಗೆ ಒಳಗಾಗಿದ್ದ ಚಿಕಿತ್ಸೆ ಪಡೆಯುತ್ತಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

ಮಂಡ್ಯ: ಕೊರೋನಾ ಗೆದ್ದ ಕೆರೆ ಕಾಮೇಗೌಡ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಮಂಡ್ಯದಲ್ಲಿ ಹಲವು ಕೆರೆಗಳನ್ನು ನಿರ್ಮಿಸುವ ಮೂಲಕ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿರು ಕೆರೆ ಕಾಮೇಗೌಡರು ಮಹಾಮಾರಿ ಕೊರೋನಾ ವೈರಸ್ ಜಯಿಸಿದ್ದು, ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೋನಾವೈರಸ್ ನಿಂದ 'ಮುಕ್ತಿ': ಆಸ್ಪತ್ರೆಯಿಂದ ಅಮಿತಾಭ್ ಬಚ್ಚನ್ ಬಿಡುಗಡೆ
ಕೊರೋನಾವೈರಸ್ ಸೋಂಕಿನಿಂದ ಮುಕ್ತರಾಗಿರುವ ಅಮಿತಾಭ್ ಬಚ್ಚನ್ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದು, ಮನೆಗೆ ಮರಳಿದ್ದಾರೆ.

