Disciplinary Committee

ನನಗೆ ಅನ್ಯಾಯವಾಗಿದೆ: BJP ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ! Video
ಎಸ್.ವಿ.ಸಂಕನೂರ ಅವರಿಗೆ ಟಿಕೆಟ್ ನೀಡಲಾಗಿದೆ. ಅದನ್ನು ಬದಲಿಸಿ ನನಗೆ ಟಿಕೆಟ್ ನೀಡಲು ಇನ್ನೂ ಸಮಯ ಇದೆ. ಎಂಟು ದಿನಗಳಲ್ಲಿ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡದಿದ್ದರೆ ನನ್ನ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದರು.

ಜೂನಿಯರ್‌ಗೆ ಲೈಂಗಿಕ ಕಿರುಕುಳ ಆರೋಪ: ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ನಿಂದ ವಕೀಲ ಅಮಾನತು
ಜೂನಿಯರ್‌ಗೆ ಲೈಂಗಿಕ ಕಿರುಕುಳ ಆರೋಪದ ಮೇರೆಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು (Karnataka State Bar Council) ವಕೀಲರೊಬ್ಬರನ್ನು ಅಮಾನತುಗೊಳಿಸಿದೆ.

ಶಿಸ್ತು ಉಲ್ಲಂಘನೆ: ಜಮೀರ್, ಸೌಮ್ಯಾ, ಹುಕ್ಕೇರಿಗೆ ನೋಟಿಸ್ ಸಾಧ್ಯತೆ
ಶಾಸಕರಾದ ಜಮೀರ್ ಅಹಮದ್ ಹಾಗೂ ಸೌಮ್ಯಾ ರೆಡ್ಡಿ ಮತ್ತು ಮಾಜಿ ಸಚಿವ ಪ್ರಕಾಶ್ ಹುಕ್ಕೇರಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡುವ ಸಾಧ್ಯತೆಯಿದೆ.

ನ್ಯಾಯಾಲಯದ ಆದೇಶದ ವಿರುದ್ಧ ಪ್ರತಿಭಟನೆ: 13 ವಕೀಲರ ವಿರುದ್ಧ ಶಿಸ್ತು ಕ್ರಮ
ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವಂತೆ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ನೀಡಿದ್ದ ಆದೇಶದ ವಿರುದ್ಧ ಪ್ರತಿಭಟನೆ ನಡೆಸಿದ್ದ 13 ವಕೀಲರ ವಿರುದ್ಧ ಕರ್ನಾಟಕ ರಾಜ್ಯ ವಕೀಲರ ಸಂಘ...

ಉಚ್ಛಾಟಿತ ನಾಯಕರು ಮತ್ತೆ ತೆಕ್ಕೆಗೆ; ಸಂಜಯ್ ಸಿಂಗ್ ಸ್ಪಷ್ಟನೆ ಕೇಳಿದ ಎಎಪಿ ಪಂಜಾಬ್ ಘಟಕ
ಆಮ್ ಆದ್ಮಿ ಪಕ್ಷದ ಶಿಸ್ತು ಪಾಲನಾ ಸಮಿತಿ, ಉಚ್ಛಾಟಿತ ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನದ ಕುರಿತು ಸ್ಪಷ್ಟನೆ ನೀಡುವಂತೆ

