Discipline

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!
ಘಟನೆಯ ಹಿನ್ನೆಲೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬೆಂಗಳೂರು: ಅತಿಯಾದ ಶಿಸ್ತಿನ ಪಾಠದಿಂದ ಮಾನಸಿಕ ಕಿರಿಕಿರಿ; ತಾಯಿ ಜೊತೆ ಸೇರಿ ತಂದೆ ಹತ್ಯೆಗೈದ ಪುತ್ರ!
ಪುತ್ರ ಸಮೀರ್ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ. ಬೋಲು ಅರಬ್ ಶಿಸ್ತಿನ ವ್ಯಕ್ತಿಯಾಗಿದ್ದರು. ಪತ್ನಿ ಮತ್ತು ಪುತ್ರನಿಗೂ ಶಿಸ್ತಿನಿಂದ ಇರುವಂತೆ ಎಚ್ಚರಿಕೆ ನೀಡುತ್ತಿದ್ದರು.

ಪಕ್ಷದಲ್ಲಿ ಯಡಿಯೂರಪ್ಪನವರನ್ನು ಟೀಕಿಸುವವರ ವಿರುದ್ಧ ಏಕೆ ಶಿಸ್ತು ಕ್ರಮವಿಲ್ಲ: ರೇಣುಕಾಚಾರ್ಯ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಯಾರಾದರೂ ಕಟುವಾದ ಹೇಳಿಕೆ ನೀಡಿದರೆ ಅವರಿಗೆ ಯಾವುದೇ ಶಿಸ್ತು ಕ್ರಮದ ನೋಟಿಸ್ ನೀಡದೆ ಅವರಿಗೆ ರಾಜಮನೆತನದ ಗೌರವ ನೀಡುವುದೇಕೆ ಎಂದು ಬಿಜೆಪಿ ನಾಯಕ, ಮಾಜಿ ಶಾಸಕ ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.

ಬಿಜೆಪಿ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು! ಕಾಂಗ್ರೆಸ್ ಟೀಕೆ
ಬಿಜೆಪಿ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂದು ಕಾಂಗ್ರೆಸ್ ಟೀಕಿಸಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಯಾತ್ನಾಳ್ ಆಡುವ ಮಾತುಗಳು ಬಿಎಲ್ ಸಂತೋಷ್ ಅವರದ್ದು, ಬಾಯಿ ಮಾತ್ರ ಯಾತ್ನಾಳ್ ರದ್ದು ಎಂದು ಆರೋಪಿಸಿದೆ.

ನಾನು ಹುಟ್ಟಿದ್ದು ಕರಾಚಿಯಲ್ಲಿ, ಆದರೆ, ಶಿಕ್ಷಣ, ಶಿಸ್ತು ಕಲಿತಿದ್ದು ಆರ್'ಎಸ್ಎಸ್'ನಿಂದ: ಎಲ್.ಕೆ. ಅಡ್ವಾಣಿ
ನಾನು ಹುಟ್ಟಿದ್ದು ಕರಾಚಿಯಲ್ಲಿ ಆದರೆ, ಶಿಕ್ಷಣ ಪಡೆದಿದ್ದು, ಶಿಸ್ತು ಕಲಿತಿದ್ದು ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯವರು ಹೇಳಿದ್ದಾರೆ...

ಶಿಸ್ತು ಪಾಲನೆ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳ ಕಾಲಿನ ಮೇಲೆ ಕರ್ಪೂರ ಹಚ್ಚಿದ ಶಿಕ್ಷಕಿ!
ಶಾಲೆಯಲ್ಲಿ ಶಿಸ್ತು ಪರಿಪಾಲನೆ ಮಾಡುತ್ತಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳ ಕಾಲಿನ ಮೇಲೆ ಕರ್ಪೂರವಿಟ್ಟು ಬೆಂಕಿ ಹಚ್ಚಿ ಶಿಕ್ಷೆ ನೀಡಿರುವ ಅಮಾನವೀಯ...

