ರಾಜಕೀಯ'ಕೈ'ನಲ್ಲಿ ಟಿಕೆಟ್ ಬಂಡಾಯ; ಏ.14ರಂದು ರಘು ಆಚಾರ್ ಜೆಡಿಎಸ್ ಸೇರ್ಪಡೆ, ಪಕ್ಷೇತ್ತರ ಸ್ಪರ್ಧೆ ಸುಳಿವು ನೀಡಿದ ವೈಎಸ್ವಿ ದತ್ತಾ
ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳು ಬಂಡಾಯದ ಕಹಳೆ ಮೊಳಗಿಸಿದ್ದು, ಕೆಲವರು ಪಕ್ಷ ತೊರೆಯಲು ನಿರ್ಧರಿಸಿದ್ದರೆ, ಇನ್ನು ಕೆಲವರು....