Discount

ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ
ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದೆ.

ಬೆಂಗಳೂರು: ಟ್ರಾಫಿಕ್ ಫೈನ್ ಪಾವತಿಗೆ ಶೇ.50ರಷ್ಟು ರಿಯಾಯಿತಿ; ಮೊದಲ ದಿನವೇ ಜನರಿಂದ ಉತ್ತಮ ಸ್ಪಂದನೆ, 4.18 ಕೋಟಿ ರೂ ದಂಡ ಸಂಗ್ರಹ..!
ಸಂಚಾರ ನಿಯಮ ಉಲ್ಲಂಘನೆಯ ಹಳೇ ಪ್ರಕರಣಗಳಲ್ಲಿ ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸೆ.19 ವರೆಗೆ ದಂಡ ಪಾವತಿಗೆ ಸರ್ಕಾರ ಶೇ,50 ರಷ್ಟು ರಿಯಾಯಿತಿ ನೀಡಿದೆ.

ಲಸಿಕೆ ಹಾಕಿಸಿಕೊಂಡ ಪ್ರಯಾಣಿಕರಿಗೆ ಇಂಡಿಗೋದಿಂದ ರಿಯಾಯಿತಿ ಘೋಷಣೆ
ಜೂ.23 ರಿಂದ ಇಂಡಿಗೋ ವಿಮಾನ ಸಂಸ್ಥೆ ಲಸಿಕೆ ಹಾಕಿಸಿಕೊಂಡ ಪ್ರಯಾಣಿಕರಿಗೆ ಶೇ.10 ರಷ್ಟು ರಿಯಾಯಿತಿ ನೀಡುವುದಾಗಿ ಘೋಷಿಸಿದೆ.

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್! ಟಿಕೆಟ್ ದರದಲ್ಲಿ ಸಿಗಲಿದೆ ಶೇ. 20ರಷ್ಟು ಡಿಸ್ಕೌಂಟು
ರಾಜಧಾನಿ, ಶತಾಬ್ದಿ, ಡುರೊಂಟೊ ನಂತಹ ಪ್ರಮುಖ ರೈಲುಗಳ ಟಿಕೆಟ್ ಮೂಲದರದಲ್ಲಿ ಶೇ. 20 ರಷ್ಟು ರಿಯಾಯಿತಿಯನ್ನು ಪ್ರಯಾಣಿಕರು ಪಡೆದುಕೊಳ್ಳಬಹುದಾಗಿದೆ ಎಂದು ಭಾರತೀಯ ರೈಲ್ವೆ ಪ್ರಕಟಿಸಿದೆ

ನಮ್ಮ ಮೆಟ್ರೋ: ಸ್ಮಾರ್ಟ್ ಕಾರ್ಡ್ ಮೇಲಿನ ಮೂಲ ಪ್ರಯಾಣ ದರ ರಿಯಾಯ್ತಿ 15% ನಿಂದ 5% ಗೆ ಇಳಿಕೆ!
ನಮ್ಮ ಮೆಟ್ರೋದಲ್ಲಿ ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ನೀಡಲಾಗುತ್ತಿದ್ದ ಮೂಲ ಪ್ರಯಾಣ ದರದ ರಿಯಾಯ್ತಿಯನ್ನು ಕಡಿತಗೊಳಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ.

ಗಣರಾಜ್ಯೋತ್ಸವದ ಹಿನ್ನೆಲೆ: ಶೇ 50ರ ರಿಯಾಯಿತಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಕೃತಿಗಳ ಮಾರಾಟ
ಗಣರಾಜ್ಯೋತ್ಸವದ ಅಂಗವಾಗಿ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ತಿಳಿಸಿದೆ

ರಿಯಾಯಿತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆ: ಖರೀದಿಗೆ ಮುಗಿಬಿದ್ದ ಮಹಿಳೆಯರು
ವರಮಹಾಲಕ್ಷ್ಮೀ ಹಬ್ಬಕ್ಕೆ ರಿಯಾಯಿತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆ ಕೊಡುವುದಾಗಿ ಹೇಳಿ ಮಾತು ತಪ್ಪಿದ್ದ ರಾಜ್ಯ ಸರ್ಕಾರ ಇದೀಗ ಮಹಿಳೆಯನ್ನು ಸಮಾಧಾನ ಪಡಿಸಲು ಗೌರಿ-ಗಣೇಶ ಹಬ್ಬಕ್ಕೆ ರೇಷ್ಮೆ ಸೀರೆ ನೀಡಲು ಮುಂದಾಗಿದ್ದು, ಸೀರೆ...

ಜೆಟ್ ಏರ್ ವೇಸ್ ನಿಂದ ಟಿಕೆಟ್ ದರದಲ್ಲಿ ಶೇ.30ರಷ್ಟು ರಿಯಾಯಿತಿ
ಖ್ಯಾತ ವಿಮಾನಯಾನ ಸಂಸ್ಥೆ ಜೆಟ್ ಏರ್ ವೇಸ್ ಗ್ರಾಹಕರಿಗೆ ಈಸ್ಟರ್ ಕೊಡುಗೆ ನೀಡಿದ್ದು, ಈಸ್ಟರ್ ರಿಯಾಯಿತಿ ಮಾರಾಟ ಹಿನ್ನಲೆಯಲ್ಲಿ ನಿಗದಿತ ವಿಮಾನಯಾನ ಪ್ರಯಾಣದ ದರದಲ್ಲಿ ಶೇ.30ರವೆರಗೂ ರಿಯಾಯಿತಿ ಘೋಷಣೆ ಮಾಡಿದೆ.

ವೋಟ್ ಮಾಡಿ ಹೊಟೆಲ್, ಮಾಲ್ ಬಿಲ್ ಗಳಲ್ಲಿ ರಿಯಾಯಿತಿ ಪಡೆಯಿರಿ!
ನಗರದಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ಬಿಬಿಎಂಪಿ ಮತ್ತು ಚುನಾವಣಾ ಆಯೋಗ ವಿವಿಧ ಪ್ರಯತ್ನಗಳನ್ನು ಮಾಡುತ್ತಿದ್ದು, ಇದರ ಅಂಗವಾಗಿ ಇದೀಗ ಮತದಾರರಿಗೆ ಹೊಟೆಲ್ ಮತ್ತು ಮಾಲ್ ಗಳಲ್ಲಿ ರಿಯಾಯಿತಿ ನೀಡಲು ಮುಂದಾಗಿದೆ.

