ದೇಶಶಬರಿಮಲೆ ಪ್ರಕರಣ: ವಿವಿಧ ಧರ್ಮಗಳಲ್ಲಿ ಮಹಿಳೆಯರ ತಾರತಮ್ಯಕ್ಕೆ ಸಂಬಂಧಿಸಿ ಪ್ರಶ್ನೆಗಳನ್ನು ರೂಪಿಸಲಿರುವ ಸುಪ್ರೀಂ ಕೋರ್ಟ್
ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಳ ಪ್ರವೇಶದ ವಿಷಯ ಸೇರಿದಂತೆ ವಿವಿಧ ಧರ್ಮಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯದ ವಿಷಯವನ್ನು ಬಗೆಹರಿಸಲು ಸುಪ್ರೀಂ ಕೋರ್ಟ್ ಮುಂದಾಗಿದ್ದು ಈ ಸಂಬಂಧ ಸೋಮವಾರ ಮಹತ್ವದ ವಿಚಾರಣೆ ಪ್ರಾರಂಭಿಸಿದೆ. ನ್ಯಾಯಾಲಯವು ದೇವಸ್ಥಾನಕ್ಕೆ, ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶ ಕುರಿತಂತೆ ಚರ್ಚಿಸಬೇಕಾದ ಪ್ರಶ್ನೆಗಳನ್ನು ರೂಪಿಸಲು ಪ್ರಾರ