discrimination

ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ: ಚೀನಾ, ಪಾಕ್ ವಿರುದ್ಧ ಅಮೆರಿಕ, ಬ್ರಿಟನ್, ಕೆನಡಾ ಕಿಡಿ
ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕತ್ತಿ ಮಸೆಯುತ್ತಿರುವ ಚೀನಾ ಮತ್ತು ಪಾಕಿಸ್ತಾನವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಮೆರಿಕ, ಬ್ರಿಟನ್ ಮತ್ತು ಕೆನಡಾ ತರಾಟೆಗೆ ತೆಗೆದುಕೊಂಡಿವೆ.

ಸಲಿಂಗಕಾಮಿ ಎಂಬ ಕಾರಣಕ್ಕೆ ತಾರತಮ್ಯ: ಟೆಕ್ ಮಹೀಂದ್ರ ಟೀಮ್ ಮ್ಯಾನೇಜರ್ ಕೆಲಸದಿಂದ ವಜಾ!
ಮಾಜಿ ಉದ್ಯೋಗಿಗೆ ಲೈಂಗಿಕ ಕಿರುಕುಳ ಹಾಗೂ ಸಲಿಂಗಕಾಮಿ ಎಂದು ತಾರತಮ್ಯ ಮಾಡಿದ ಆರೋಪದ ಮೇರೆಗೆ ದೇಶದ ಸಾಪ್ಟ್ ವೇರ್ ಕಂಪನಿಗಳಲ್ಲಿ ಒಂದಾದ ಟೆಕ್ ಮಹೀಂದ್ರಾ ಕಂಪನಿಯ ಟೀಮ್ ಮ್ಯಾನೇಜರ್ ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ನೀನಾಸಂ ಸತೀಶ್ ಈ ಪರಿ ಕೋಪಗೊಳ್ಳಲು ಕಾರಣವೇನು? ಫೇಸ್ ಬುಕ್ ಲೈವ್ ನಲ್ಲಿ ನಟ ಹೇಳಿದ್ದೇನು?
ಕನ್ನಡ ಚಿತ್ರರಂಗದಲ್ಲಿ ಸೌಮ್ಯ ಸ್ವಭಾವದ ನಟ ಎಂದೇ ಗುರುತಿಸಿಕೊಂಡಿದ್ದ ನೀನಾಸಂ ಸತೀಶ್ ಈ ಬಾರಿ ಫುಲ್ ಗರಂ ಆಗಿದ್ದು, ಫೇಸ್ ಬುಕ್ ಲೈವ್ ನಲ್ಲಿ ಕನ್ನಡ ಚಿತ್ರರಂಗದ ಸಂಕಷ್ಟಗಳನ್ನು ಮತ್ತು ಮಲ್ಟಿಪ್ಲೆಕ್ಸ್ ತಾರತಮ್ಯವನ್ನು ಎತ್ತಿ ತೋರಿಸುವ ಕೆಲಸ ಮಾಡಿದ್ದಾರೆ.

ಚಿತ್ರೋದ್ಯಮದಲ್ಲಿ ಹೊರಗಿನವರು ತಾರತಮ್ಯ ಎದುರಿಸಿದರೆ ಧೈರ್ಯಗೆಡಬಾರದು: ಕಂಗನಾ ರಾನಾತ್
ಚಿತ್ರರಂಗದಲ್ಲಿ ಹೊರಗಿನವರು ತಾರತಮ್ಯ ಎದುರಿಸಿದರೆ ಧೈರ್ಯಗೆಡಬಾರದು ಎಂದು ಬಾಲಿವುಡ್ ನಟಿ...

ಬಡ್ತಿಯಲ್ಲಿ ತಾರತಮ್ಯ ಆರೋಪ: ಸುಪ್ರೀಂ ಕೋರ್ಟ್ ಮೊರೆ ಹೋದ 100ಕ್ಕೂ ಅಧಿಕ ಸೈನ್ಯಾಧಿಕಾರಿಗಳು!
ಬಡ್ತಿ ವಿಚಾರದಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿ ಭಾರತೀಯ ಸೇನೆಯ 100ಕ್ಕೂ ಅಧಿಕ ಸೈನ್ಯಾಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಹೇಳಲಾಗುತ್ತಿದೆ.

ತಿಲಕ ಮತ್ತು ಟೊಪ್ಪಿ ನಡುವೆ ತಾರತಮ್ಯವಿಲ್ಲ: ಸಿಎಂ ಯೋಗಿ ಆದಿತ್ಯನಾಥ್
ಉತ್ತರಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಯಾರ ಕುರಿತಂತೆಯೂ ಪಕ್ಷಪಾತ, ಜಾತಿ-ಧರ್ಮದ ವಿಷಯದಲ್ಲಿ ತಾರತಮ್ಯ ಮಾಡುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಭರವಸೆ...

ತಾರತಮ್ಯ ಭಾವನೆಯಿಂದ ನಿದ್ರಾಹೀನತೆ
ನಿದ್ರಾಹೀನತೆಗೆ ಹಲವಾರು ಕಾರಣಗಳಿರುತ್ತವೆ. ಒತ್ತಡದ ಜೀವನ ಶೈಲಿ ಒಂದು ರೀತಿಯ ಕಾರಣವಾದರೆ ಮತ್ತೊಂದು ಪ್ರಮುಖ ಕಾರಣ ತಾರತಮ್ಯ ಭಾವನೆ ಎದುರಿಸುವುದು ಎನ್ನುತ್ತಿದೆ ಹೊಸ ಸಂಶೋಧನಾ ವರದಿ.

ಈ ಗ್ರಾಮದಲ್ಲಿ ದಲಿತ ಕುಟುಂಬಗಳು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಾರೆ
ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳು, ದಲಿತ ವಿದ್ಯಾರ್ಥಿಗಳು ಎಂದು ತಾರತಮ್ಯ ಮಾಡುತ್ತಾರೆಂಬ ಭಯದಿಂದ ಈ ಕುಟುಂಬದವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ....

ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ತಾರತಮ್ಯ ಮಾಡಿಲ್ಲ: ವೆಂಕಯ್ಯ ನಾಯ್ಡು
ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕೇಳಿಬಂದಿರುವ...

